27
August, 2026

A News 365Times Venture

27
Thursday
August, 2026

A News 365Times Venture

ಬೆಲೆ ಏರಿಕೆ  ವಿಚಾರ: ಕೇಂದ್ರದ ವಿರುದ್ದ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ- ಎಂಎಲ್ ಸಿ ರವಿಕುಮಾರ್

Date:

ಬೆಳಗಾವಿ,ಏಪ್ರಿಲ್,12,2025 (www.justkannada.in) : ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಎಂಎಲ್ ಸಿ ರವಿಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರವಿಕುಮಾರ್, ಈ ಹಿಂದೆ 1003 ರೂ ಇದ್ದ ಗ್ಯಾಸ್ ನಂತರ 800 ರೂ. ಗೆ ಇಳಿಕೆಯಾಗಿದೆ.  ಸದ್ಯ ಸಿಲಿಂಡರ್ ದರ 50 ರೂ ಹೆಚ್ಚಳವಾಗಿದೆ.  ಆದರೆ ಸಿದ್ದರಾಮಯ್ಯ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಹೀಗಾಗಿ ಸಿದ್ದರಾಮಯ್ಯಗೆ ಕೇಂದ್ರ ಸರ್ಕಾರದ ವಿರುದ್ದ ಮಾತಾಡುವ ನೈತಿಕತೆ ಇಲ್ಲ ಎಂದು ಹರಿಹಾಯ್ದರು.

ಜಾತಿಗಣತಿ ವರದಿ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ರವಿಕುಮಾರ್, ಜಾತಿಗಣತಿ ಅಂಕಿ ಅಂಶಗಳನ್ನು ಮಂತ್ರಿಗಳಿಗೆ ಕೊಡಲಾಗುತ್ತೆ. ಸಣ್ಣ ಪುಟ್ಟ ಸಮುದಾಯಕ್ಕೆ ಅನ್ಯಾಯದಾಗುತ್ತೆ. ಜಾತಿ ಗಣತಿ ಬಗ್ಗೆ ಕಾಂಗ್ರೆಸ್ ಗೆ ಅಸಮಾಧಾನವಿದೆ ಎಂದು ಟೀಕಿಸಿದರು.

Key words: Price hike, CM, Siddaramaiah, MLC, Ravikumar

The post ಬೆಲೆ ಏರಿಕೆ  ವಿಚಾರ: ಕೇಂದ್ರದ ವಿರುದ್ದ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗೆ ಇಲ್ಲ- ಎಂಎಲ್ ಸಿ ರವಿಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಪಕ್ಷಗಳು ತಮ್ಮ ಜವಾಬ್ದಾರಿ ಅರಿತುಕೊಂಡಿಲ್ಲ-BJP ವಿರುದ್ದ ಸಚಿವ ಲಕ್ಷ್ಮಣ್ ಸವದಿ ಕಿಡಿ

ಬೆಂಗಳೂರು,ಆಗಸ್ಟ್,25,2026 (www.justkannada.in): ಈ ಬಾರಿ ಅಧಿವೇಶನದಿಂದ ಯಾವ ಅನುಕೂಲ ಆಗಿಲ್ಲ ಎಂಬ...

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...