4
March, 2026

A News 365Times Venture

4
Wednesday
March, 2026

A News 365Times Venture

ಬೈಕ್ ಗೆ ಕ್ಯಾಂಟರ್ ಡಿಕ್ಕಿ: ಮೂವರು ಬಾಲಕರು ಸ್ಥಳದಲ್ಲೇ ಸಾವು

Date:

ಬಾಗಲಕೋಟೆ,ಮೇ,8,2025 (www.justkannada.in):  ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಬಾಲಕರು  ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಸೀಮಿಕೇರಿ ಬೈಪಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಮೃತ ಮೂವರು ಬಾಲಕರು ಬಾಗಲಕೋಟೆ ತಾಲ್ಲೂಕು ಮುರನಾಳ ಗ್ರಾಮದವರು ಎಂದು ತಿಳಿದುಬಂದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಬೈಕ್ ತೆರಳುತ್ತಿತ್ತು. ಈ ವೇಳೆ ಕ್ಯಾಂಟರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಹನುಮ ಜಯಂತಿ ಹಿನ್ನೆಲೆ ಡಿಜೆ ಹಾಕಲಾಗಿತ್ತು ಡಿಜೆ ಮೆರವಣಿಗೆ ನೋಡಲು ಬೈಕ್ ನಲ್ಲಿ ತೆರಳಿದ್ದ ಮೂವರು ಬಾಲಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಲಾದಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Canter, collides, bike, Three boys, die, on the spot

The post ಬೈಕ್ ಗೆ ಕ್ಯಾಂಟರ್ ಡಿಕ್ಕಿ: ಮೂವರು ಬಾಲಕರು ಸ್ಥಳದಲ್ಲೇ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...

ಮೈಸೂರು: ಕುದುರೆಗೆ ಕೃತಕ ಕಾಲು ಜೋಡಣೆ ಯಶಸ್ವಿ

ಮೈಸೂರು,ಮಾರ್ಚ್,4,2026 (www.justkannada.in): ಮೈಸೂರು ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಗಂಭೀರವಾಗಿ ಗಾಯಗೊಂಡಿದ್ದ...

ಕೆಪಿಎಸ್ ಸಿಯಲ್ಲಿ ಅಕ್ರಮ:  ಭಾಸ್ಕರ್ ರಾವ್ ತೀವ್ರ ಕಳವಳ

ಬೆಂಗಳೂರು, ಮಾರ್ಚ್​,4,2026 (www.justkannada.in):  ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಮತ್ತೆ ಅಕ್ರಮ ಆರೋಪ...

KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ...