7
March, 2026

A News 365Times Venture

7
Saturday
March, 2026

A News 365Times Venture

ಬೈಕ್ ಗೆ ಲಾರಿ ಡಿಕ್ಕಿ: ಪತ್ನಿ ಸ್ಥಳದಲ್ಲೇ ಸಾವು: ಪತಿಗೆ ಗಂಭೀರ ಗಾಯ

Date:

ಮೈಸೂರು,ಏಪ್ರಿಲ್,21,2025 (www.justkannada.in): ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿ ಡಿಕ್ಕಿಯಾಗಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.

ನಂಜನಗೂಡು ಪಟ್ಟದ ರಾಷ್ಟ್ರಪತಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಭವಾನಿ (35) ಮೃತಪಟ್ಟವರು. ಪತಿ ಮಹೇಶ್ ಗೆ ಗಂಭೀರ ಗಾಯಗಳಾಗಿದ್ದುಆಸ್ಪತ್ರೆಗೆ ದಾಖಲಿಸಲಾಗಿದೆ.  ಬೈಕ್ ಗೆ ಲಾರಿ ಡಿಕ್ಕಿಯಾಗಿದ್ದು ಕೆಳಗೆ ಬಿದ್ದ ದಂಪತಿಗಳ ಮೇಲೆ ಲಾರಿ ಚಕ್ರ ಹರಿದಿದೆ. ಈ ವೇಳೆ ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲೇ ಸಾವು

ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದ (34) ಮೃತ ವ್ಯಕ್ತಿ. ಅತಿ ವೇಗವಾಗಿ ಬಂದು ಗೋವಿಂದಗೆ ಕಾರು ಡಿಕ್ಕಿ ಹೊಡೆದಿದ್ದು, ನಂತರ ಕಾರು ಚಾಲಕ ಪರಾರಿಯಾಗಿದ್ದಾನೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Lorry, collides, bike,  wife, death, Mysore

The post ಬೈಕ್ ಗೆ ಲಾರಿ ಡಿಕ್ಕಿ: ಪತ್ನಿ ಸ್ಥಳದಲ್ಲೇ ಸಾವು: ಪತಿಗೆ ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...