4
May, 2026

A News 365Times Venture

4
Monday
May, 2026

A News 365Times Venture

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಬಾಗಲಕೋಟೆ ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿದ ಮತದಾರರಿಗೆ ಧನ್ಯವಾದಗಳು ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.

ಇದು ನಮ್ಮ ಸರ್ಕಾರದ ಸಾಧನೆ, ಪಕ್ಷದ ಸಿದ್ದಂತಕ್ಕೆ ಸಿಕ್ಕ ಜಯ. ವಿಪಕ್ಷಗಳ ಅಪಪ್ರಚಾರ, ಹಣದ ಪ್ರಭಾವದ ಹೊರತಾಗಿಯೂ ಎರಡೂ ಕ್ಷೇತ್ರಗಳ ಮತದಾರರು ನಂಬಿಕೆಯಿಟ್ಟು ಕಾಂಗ್ರೆಸ್ ಅಭ್ಯರ್ಥಿಗಳನ್ನ ಗೆಲ್ಲಿಸಿದ್ದಾರೆ.  ಜನ ನಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Key words: Congress, wins, by-election, CM Siddaramaiah, thanks, voters

The post ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ ಡಿಕೆ...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ...

ಬಾಗಲಕೋಟೆ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಉಮೇಶ ಮೇಟಿಗೆ ಭರ್ಜರಿ ಜಯ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ...

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ...