ಮುಂಬೈ,ಏಪ್ರಿಲ್,2,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ ಭಾಷಣ ಬೆನ್ನಲ್ಲೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹಾಕುಸಿತ ಕಂಡಿದೆ.
ಇರಾನ್ ವಿರುದ್ಧ ಕಠಿಣ ಮಿಲಿಟರಿ ಕ್ರಮ ಕೈಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಎಚ್ಚರಿಕೆಯ ಬೆನ್ನಲ್ಲೇ ಇಂದು ವಹಿವಾಟು ಆರಂಭವಾಗುತ್ತಿದ್ದಂತೆ ಸೆನ್ಸೆಕ್ಸ್ 1,400 ಅಂಕಗಳ ಭಾರಿ ಕುಸಿತ ಕಂಡಿದೆ.
ಹಾಗೆಯೇ ವಹಿವಾಟಿನ ಆರಂಭದಲ್ಲಿ ನಿಫ್ಟಿ 500 ಅಂಕ ಕುಸಿತವಾಗಿದೆ. ಇದರೊಂದಿಗೆ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 105 ಡಾಲರ್ ಗಡಿ ದಾಟಿದ್ದು, ಆರ್ಥಿಕ ವಲಯದಲ್ಲಿ ಆತಂಕ ಸೃಷ್ಟಿಸಿದೆ.
Key words: Massive crash , Indian, stock market
The post ಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಹಾಕುಸಿತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




