4
March, 2026

A News 365Times Venture

4
Wednesday
March, 2026

A News 365Times Venture

ಭೀಕರ ಅಪಘಾತದಲ್ಲಿ ಐವರು ದುರ್ಮರಣ

Date:

ಚಿತ್ತೂರು,ಮಾರ್ಚ್,4,2026 (www.justkannada.in): ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರಪ್ರದೇಶದ  ಚಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ದುರ್ಘಟನೆ ಸಂಭವಿಸಿದೆ.   ಬೆಂಗಳೂರು ಮೂಲದ ಮೋಹನ್ ದಾಸ್ (71), ನಾಗರಾಜ್ (61), ಕುಸುಮಾ (61), ಜಯಂತಿ (59), ಪೂಜಾ (33) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮೃತರು ಕಾರಿನಲ್ಲಿ ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದರು ಎನ್ನಲಾಗಿದೆ.  ಸುದ್ದಿ ತಿಳಿಯುತ್ತಿದ್ದಂತೆಯೇ ಪಲಮನೇರು ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.  ಪಲಮನೆರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words: Five death, horrific, accident

The post ಭೀಕರ ಅಪಘಾತದಲ್ಲಿ ಐವರು ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊಡಗು ಜಿಲ್ಲೆಯಲ್ಲಿ ಏ.8 ರಿಂದ 3 ದಿನಗಳ ಕಾಲ ಪಾಸ್‌ ಪೋರ್ಟ್‌ ಮೇಳ

ಮೈಸೂರು, ಫೆಬ್ರವರಿ,4,2026 (www.justkannada.in): ಕಿತ್ತಳೆ ನಾಡು ಕೊಡಗು ಜಿಲ್ಲೆಯ ನಾಗರಿಕರಿಗೆ ಸಂತಸದ...

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ...

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭವದ...

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...