20
April, 2026

A News 365Times Venture

20
Monday
April, 2026

A News 365Times Venture

ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು

Date:

ಮಂಡ್ಯ ,ಏಪ್ರಿಲ್,20,2026 (www.justkannada.in): ಮಂಡ್ಯದ ಕಾರಾಗೃಹದಲ್ಲಿ ಗಾಂಜಾ ಮತ್ತು ಮೊಬೈಲ್ ಗಳು ಪತ್ತೆಯಾಗಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

ಮಂಡ್ಯ ಕಾರಾಗೃಹದಲ್ಲಿ ಸೀನಿಮಿಯ ಶೈಲಿಯಲ್ಲಿ ಗಾಂಜಾ ಜೈಲಿಗೆ ಪೂರೈಕೆ ಆಗುತ್ತಿದ್ದು, ಕಾರಾಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿಇದು ಸೆರೆಯಾಗಿದೆ. ಜೈಲಿನ ಕಾಂಪೌಂಡ್ ಬಳಿ ಬೈಕ್ ನಲ್ಲಿ ಬಂದಂತಹ ಇಬ್ಬರು ಖದೀಮರು ಪ್ಲಾಸ್ಟಿಕ್ ಸುತ್ತಿದಂತಹ ಬಾಲ್ ಅನ್ನು ಕಾಂಪೌಂಡ್ ಒಳಗಡೆ ಎಸೆದಿದ್ದಾರೆ.

ನಂತರ ಈ ಬಾಲನ್ನು ಕೈದಿ ನಾಗ ಎಂಬಾತ  ತೆಗೆದುಕೊಂಡಿದ್ದು ಈ ಎಲ್ಲಾ ಚಲನವಲನಗಳನ್ನು ಜೈಲಾಧಿಕಾರಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಗಮನಿಸಿದ್ದಾರೆ. ನಂತರ ನಾಗನ ಸೆಲ್ ಪರಿಶೀಲನೆ  ನಡೆಸಿ ಬಾಲ್ ಓಪನ್ ಮಾಡಿದಾಗ ಹತ್ತು ಗ್ರಾಂ ಗಾಂಜಾ ಮತ್ತು ಒಂದು ಮೊಬೈಲ್ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Marijuana, mobile, found, Mandya jail

The post ಮಂಡ್ಯ ಕಾರಾಗೃಹದಲ್ಲಿ ಗಾಂಜಾ, ಮೊಬೈಲ್ ಪತ್ತೆ : ಪ್ರಕರಣ ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜಾತಿ ವ್ಯವಸ್ಥೆಯಿರುವವೆಗೂ ಬಸವ ತತ್ವಗಳು ಪ್ರಸ್ತುತ- ಸಿಎಂ ಸಿದ್ದರಾಮಯ್ಯ

ಮೈಸೂರು, ಏಪ್ರಿಲ್, 20,2026 (www.justkannada.in): ಚಲನೆಯಿಲ್ಲದ ಜಾತಿವ್ಯವಸ್ಥೆ ಇರುವವೆರೆಗೂ ಬಸವಣ್ಣನವರ ತತ್ವಗಳು...

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಏಪ್ರಿಲ್, 20,2026 (www.justkannada.in): ರಾಜ್ಯದಲ್ಲಿ  ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ...

ಡಿಸಿಎಂ ಡಿಕೆಶಿ ಭೇಟಿ, ಚರ್ಚಿಸಿದ ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,20,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿಯ ಹಿಂದೆ ಯಾವುದೇ...

ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಏಪ್ರಿಲ್,20,2026 (www.justkannada.in): ಸಾಮಾಜಿಕ ಚಳವಳಿ ಮೂಲಕ ಸಮಸಮಾಜ ನಿರ್ಮಾಣ ಮಾಡಿದವರು ಬಸವಣ್ಣ....