28
April, 2026

A News 365Times Venture

28
Tuesday
April, 2026

A News 365Times Venture

ಮಕ್ಕಳ ಜೊತೆ ಫುಟ್ಬಾಲ್ ಆಡಿ ಸಂಭ್ರಮಿಸಿದ ಪ್ರಧಾನಿ ಮೋದಿ

Date:

ಗ್ಯಾಂಗ್ಟಕ್ ,ಏಪ್ರಿಲ್,28,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿಕ್ಕಿಂನ ಗ್ಯಾಂಗ್ಟಕ್‌ ನಲ್ಲಿ  ಮಕ್ಕಳೊಂದಿಗೆ ಫುಟ್‌ ಬಾಲ್ ಆಡಿ ಸಂಭ್ರಮಿಸಿದ್ದಾರೆ.

ಗ್ಯಾಂಗ್ಟಕ್‌ ನಲ್ಲಿ ಮುಂಜಾನೆ ವೇಳೆ ಪ್ರಧಾನಿ ಮೋದಿ ಅವರು ಫುಟ್‌ ಬಾಲ್ ಕಿಟ್ ಧರಿಸಿ ಯುವ ಆಟಗಾರರೊಂದಿಗೆ ಮೈದಾನಕ್ಕಿಳಿದು ಫುಟ್ಬಾಲ್ ಆಟವಾಡಿ ಮಕ್ಕಳ ಜೊತೆ ಸಂಭ್ರಮಿಸಿದರು.

ಈ ಕುರಿತು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.  ‘ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡಿದ್ದು ನಿಜಕ್ಕೂ ಉತ್ತೇಜನಕಾರಿಯಾಗಿತ್ತು. ಗ್ಯಾಂಗ್ ಟೋಕ್‌ ನ ಸುಂದರ ಮುಂಜಾನೆಯಲ್ಲಿ ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡುವುದಕ್ಕಿಂತ ಮಿಗಿಲಾದದ್ದು ಯಾವುದೂ ಇಲ್ಲ ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

Key words: Prime Minister Modi, playing, football , children

The post ಮಕ್ಕಳ ಜೊತೆ ಫುಟ್ಬಾಲ್ ಆಡಿ ಸಂಭ್ರಮಿಸಿದ ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಲ ಬೇಗ ಕೂಡಿ ಬರುತ್ತಿದೆ: ಡಿಕೆಶಿಗೆ ಅಧಿಕಾರದ ಎಲ್ಲಾ ಲಕ್ಷಣಗಳು  ಕಾಣುತ್ತಿದೆ- ಶಾಸಕ ಇಕ್ಬಾಲ್ ಹುಸೇನ್

ರಾಮನಗರ,ಏಪ್ರಿಲ್,28,2026 (www.justkannada.in):  ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಗೆ ಅಧಿಖಾರ ಸಿಗುತ್ತೆ...

ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ- ಸಚಿವ ಶಿವರಾಜ್ ತಂಗಡಗಿ ಸೂಚನೆ

ಕೊಪ್ಪಳ,ಏಪ್ರಿಲ್,28,2026 (www.justkannada.in):  ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು...

ಮೈಸೂರು: ಜೆಎಸ್ಎಸ್ ಕಾರ್ಪೊರೇಟ್ ಲಾ ಮೂಟ್ ಕೋರ್ಟ್ ಸ್ಪರ್ಧೆ ಯಶಸ್ವಿ

ಮೈಸೂರು,ಏಪ್ರಿಲ್,27,2026 (www.justkannada.in): ಜೆಎಸ್ಎಸ್ ಮಹಾವಿದ್ಯಾಪೀಠದ ಅಧೀನದಲ್ಲಿರುವ ಮೈಸೂರು ಕುವೆಂಪುನಗರದ ಜೆಎಸ್ಎಸ್ ಕಾನೂನು...

ಸಚಿವ ಸುಧಾಕರ್ ಗೆ ಏನಾಗಿದೆ? ಮಾಹಿತಿ ಏಕೆ ಮುಚ್ಚಿಡುತ್ತಿದ್ದೀರಿ? ಬಹಿರಂಗಪಡಿಸಿ- ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು,ಏಪ್ರಿಲ್,27,2026 (www.justkannada.in): ಸಚಿವ ಡಿ.ಸುಧಾಕರ್ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು...