13
May, 2026

A News 365Times Venture

13
Wednesday
May, 2026

A News 365Times Venture

ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್

Date:

ರಾಮನಗರ,ಮೇ,13,2026 (www.justkannada.in):  ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ ನಿಧನರಾದ ನಟ ನಿರ್ದೇಶಕ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಇಂದು ನೆರವೇರಿತು.

ರಾಮನಗರ ಜಿಲ್ಲೆ ಗುನ್ನೂರು ಗ್ರಾಮದ ಬಳಿ ಇರುವ ಫಾರ್ಮ್ ಹೌಸ್ ನಲ್ಲಿ ಲಿಂಗಾಯತ ಸಂಪ್ರದಾಯದಂತೆ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ನೆರವೇರಿತು. ದಿಲೀಪ್ ರಾಜ್ ಅಣ್ಣನ ಮಗ ಆರ್ಯನ್  ಅಂತಿಮ ವಿಧಿವಿಧಾನ ನೆರವೇರಿಸಿದ್ದು ರಾಜಶೇಖರ ಶಿವಾಚಾರ್ಯ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಿತು.

ಅಂತ್ಯಕ್ರಿಯೆಯಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಸೇರಿದಂತೆ ನಟ ನಟಿಯರು ಭಾಗಿಯಾಗಿ ನಟ ದಿಲೀಪ್ ರಾಜ್ ಗೆ ಕಣ್ಣೀರಿನ ವಿದಾಯ ಹೇಳಿದರು.

Key words: funeral, actor, director, Dilip Raj, passed away

The post ಮಣ್ಣಲ್ಲಿ ಮಣ್ಣಾದ ನಟ, ನಿರ್ದೇಶಕ ದಿಲೀಪ್ ರಾಜ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ; ರಕ್ಷಕರೇ ಭಕ್ಷಕರಾದರೇ ಸಿದ್ದರಾಮಯ್ಯನವರೇ? ಆರ್.ಅಶೋಕ್ ಕಿಡಿ

ಬೆಂಗಳೂರು,ಮೇ,13,2026 (www.justkannada.in): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕರ್ನಾಟಕದಲ್ಲಿ ಇಂದು...

ಹತ್ತೇ ದಿನದಲ್ಲಿ ಸಮಸ್ಯೆ ಪರಿಹಾರ: ಯಾದವಗಿರಿ ಗೂಡ್ಸ್‌  ಟರ್ಮಿನಲ್‌ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದ ಸಂಸದ ಯದುವೀರ್‌

ಮೈಸೂರು, ಮೇ,13,2026 (www.justkannada.in):  ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿ ಯಾದವಗಿರಿ ಗೂಡ್ಸ್‌...

ಕೇಂದ್ರದಲ್ಲಿ 1.5 ಲಕ್ಷ ಕೋಟಿ ನಷ್ಟ: ಈ ಬಗ್ಗೆ ಮಾತಾನಾಡೋದೆ ಇಲ್ಲ- ಸಚಿವ ಸಂತೋಷ್ ಲಾಡ್ ಟಾಂಗ್

ಧಾರವಾಡ,ಮೇ,13,2026 (www.justkannada.in): ಕೇಂದ್ರ ಸರ್ಕಾರ ತುಂಬಾನೇ ನಷ್ಟದಲ್ಲಿದೆ. ಕೇಂದ್ರಕ್ಕೆ 1.5 ಲಕ್ಷ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ ಪತ್ರಿಕೆ...