3
June, 2026

A News 365Times Venture

3
Wednesday
June, 2026

A News 365Times Venture

ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರ್ ಖಂಡ್ರೆ

Date:

ನವದೆಹಲಿ,ಜೂನ್,2,2026 (www.justkannada.in): ನಾಳೆ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ನೂತನ ಸಚಿವ ಸಂಪುಟ ಸೇರಲು ಶಾಸಕರು ಮತ್ತು ಹಿಂದಿನ ಸಚಿವರೂ ಸಹ ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ಈ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಇದೀಗ ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಈಶ್ವರ್ ಖಂಡ್ರೆ,, ಸಂಪುಟ ರಚನೆ ವೇಳೆ ಲಿಂಗಾಯತರಿಗೆ ಸೂಕ್ತ ಪಾತಿನಿಧ್ಯ ಸಿಗಲಿದೆ. ಲಿಂಗಾಯತ ಸಮುದಾಯದಲ್ಲೇ ಅತಿಹೆಚ್ಚು ಶಾಸಕರು ಇದ್ದಾರೆ ಎಲ್ಲವನ್ನೂ ಹೈಕಮಾಂಡ್ ನಾಯಕರು ತೀರ್ಮಾನ ಮಾಡಲಿದ್ದಾರೆ. ನನಗೆ ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಕೆಪಿಸಿಸಿ ಅಧ್ಯಕ್ಷ ವಿಚಾರವಾಗಿ ಹೈಕಮಾಂಡ್ ಗೆ ಏನು  ತಿಳಿಸಬೇಕೋ ತಿಳಿಸಿದ್ದೇನೆ ಎಂದರು.

Key words: Ishwar Khandre,  confidence, getting, ministerial post

The post ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಕನ್ನಡದಲ್ಲೇ ಶುಭಕೋರಿದ  ಪ್ರಧಾನಿ ಮೋದಿ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಡಿ.ಕೆ...

ಸಿಎಂ ಆಗಿ ಮೊದಲ ಬಾರಿಗೆ ಡಿಕೆ ಶಿವಕುಮಾರ್ ವಿಧಾನಸೌಧ ರೌಂಡ್ಸ್ : ಪ್ರತಿಮೆಗಳಿಗೆ ಪುಷ್ಪಾರ್ಚನೆ

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ನೂತನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ...

ನೂತನ ಸಿಎಂ ಡಿಕೆ ಶಿವಕುಮಾರ್ ಗೆ ಅಭಿನಂದನೆ ಸಲ್ಲಿಸಿದ ಕೇಂದ್ರ ಸಚಿವ HDK

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ...

ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ...