24
September, 2026

A News 365Times Venture

24
Thursday
September, 2026

A News 365Times Venture

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

Date:

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ ನಡೆಯುತ್ತಿದ್ದು ಇದರಿಂದ ಅಪಾರ ಪ್ರಮಾಣದಲ್ಲಿ ಸಾವುನೋವುಗಳು ಸಂಭವಿಸಿದೆ. ಈ ದೇಶಗಳಲ್ಲಿ ಕರ್ನಾಟಕ ರಾಜ್ಯದ ಹಲವರು ಸಿಲುಕಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ನೆರವಿಗೆ ಸಹಾಯವಾಣಿ ಆರಂಭಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಾರಾದರೂ ಯುದ್ಧ ಪೀಡಿತ ದೇಶಗಳಲ್ಲಿ ಸಿಲುಕಿದ್ದರೆ ಭಾರತೀಯ ರಾಯಭಾರಿ ಕಚೇರಿಯ ಕಂಟ್ರೋಲ್ ರೂಂ ಸಂಖ್ಯೆಗಳು ಹೀಗಿವೆ..

ಇಸ್ರೇಲ್: +972-54-7520711,

ಇರಾನ್: +98 912 810 9115, +98 912810 9109, +98 912 810 9102, +98 993 217 9359,

ಸೌಧಿ ಅರೇಬಿಯಾ: ರೀಯಾದ್: 00-966-11-4884697| 00-966-542126748(ವಾಟ್ಸಾಪ್) 800 247 1234 (Toll-Free),

ಜೆಡ್ಡಾ: ವಾಟ್ಸಾಪ್: +966536209704, ಲ್ಯಾಂಡ್ ಲೈನ್: 00 966 125643660/00966 12 2614093, ಮೊಬೈಲ್: +966 556122301, Tall-Free 800 2440003,

ಯು.ಎಸ್.ಇ: Toll-Free: 800-46342, ವಾಟ್ಸಾಪ್: +971 5430 90571,

ಕತಾರ್: 00974-55647502,

ಬಹ್ರೇನ್: 00973-39418071,

ಜೋರ್ಡಾನ್: 00962-770 422 276,

ಓಮನ್: Toll-Free: 8007 1234 | ವಾಟ್ಸಾಪ್ ಸಂ: +968 9828 2270,

ಇರಾಕ್: +964 771 651 1185 (ಇಂಗ್ಲಿಷ್ ಮತ್ತು ಹಿಂದಿ), +964 770 444 4899 (ಅರೇಬಿಕ್),

ಕುವೈತ್: +965 65501946,

ಪ್ಯಾಲೆಸ್ಟೈನ್: +970 592916418

ಬೆಂಗಳೂರು ಗ್ರಾಮಾಂತರ  ಜಿಲ್ಲಾ ಕಛೇರಿಯ ವಿಪತ್ತು ನಿರ್ವಹಣಾ ಕೇಂದ್ರ ದೂ.ಸಂ: 080-28388005 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Conflict, Middle East, Gulf countries, Helpline

The post ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ...

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ...

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...