12
March, 2026

A News 365Times Venture

12
Thursday
March, 2026

A News 365Times Venture

ಮನೆಯ ಬಾಲ್ಕನಿಯಿಂದ ಬಿದ್ದು ಯುವತಿ ಸಾವು

Date:

ಮೈಸೂರು,ಮೇ,19,2025 (www.justkannada.in): ಮನೆಯ ಬಾಲ್ಕನಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಂಡಿ ಮೊಹಲ್ಲಾದಲ್ಲಿ ಎಸ್‌.ಆರ್‌ ರಸ್ತೆಯ ಅಕ್ಷತಾ ಅಪಾರ್ಟ್‌ಮೆಂಟ್ ನಲ್ಲಿ ನಡೆದಿದೆ.

20 ವರ್ಷದ ಅನಿಕಾ ಇಲಾಯಿ ಮೃತ ಯುವತಿ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಬಿ.ಎ ಓದುತ್ತಿದ್ದ ಯುವತಿ ಅನಿಕಾ ನಿನ್ನೆ ರಾತ್ರಿ ಬಾಲ್ಕನಿಯಲ್ಲಿ ಓಡಾಡುತ್ತಾ ಓದುತ್ತಿದ್ದಳು. ಈ ಮಧ್ಯೆ ಬೆಳಿಗ್ಗೆ ನೋಡಿದಾಗ ಬಾಲ್ಕನಿ ಕೆಳಗೆ ಯುವತಿಯ ಮೃತದೇಹ ಪತ್ತೆಯಾಗಿದೆ.

ಈ ಮಧ್ಯೆ ಬಾಲ್ಕನಿಯಿಂದ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಯುವತಿ ಅನಿಕಾ ಮೃತ ಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅನಿಕಾ ಅವರ ಕುಟುಂಬ ಅಪಾರ್ಟ್‌ಮೆಂಟ್ ನ ಮೊದಲ ಮಹಡಿಯಲ್ಲಿ ವಾಸವಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಈ ಕುರಿತು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Young woman, dies , falling , balcony ,Mysore

The post ಮನೆಯ ಬಾಲ್ಕನಿಯಿಂದ ಬಿದ್ದು ಯುವತಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ...

ಶಾಸಕ ಭೈರತಿ ಬಸವರಾಜುಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು,ಮಾರ್ಚ್,12,2026 (www.justkannada.in): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಭೈರತಿ...

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...