26
August, 2026

A News 365Times Venture

26
Wednesday
August, 2026

A News 365Times Venture

ಮಳೆ ಅವಾಂತರ: 30 ಅಡಿ ಪ್ರಪಾತಕ್ಕೆ ಬಿದ್ದ KSRTC ಬಸ್

Date:

ಚಿಕ್ಕಮಗಳೂರು,ಏಪ್ರಿಲ್,10,2025 (www.justkannada.in): ಮಲೆನಾಡು ಭಾಗದಲ್ಲಿ ಮಳೆಯಿಂದ ಅವಾಂತರ ಮುಂದುವರಿದ್ದು, ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ 30 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಜಯಪುರ‌ ಸಮೀಪದ ಜಲದುರ್ಗಾ ಬಳಿ ನಡೆದಿದೆ.

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ  ಕೆಎಸ್ ಆರ್ ಟಿಸಿ ಬಸ್  ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದು ಪ್ರಪಾತಕ್ಕೆ ಉರುಳಿದೆ.  ಬಸ್ಸಿನಲ್ಲಿದ್ದ 30ಕ್ಕೂ  ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳುಗಳನ್ನು ಕೊಪ್ಪ ,ಜಯಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.  ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಬಸ್ ನಲ್ಲಿ 60 ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಬಸ್ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂ ಆಗಿದೆ ಬೆಂಗಳೂರು ಡಿಪೋಗೆ ಸೇರಿದ ಕೆಎಸ್ ಆರ್ ಟಿಸಿ ಬಸ್ ಇದಾಗಿದ್ದು,  ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Rain,  KSRTC bus,  falls, 30 feet, precipice

The post ಮಳೆ ಅವಾಂತರ: 30 ಅಡಿ ಪ್ರಪಾತಕ್ಕೆ ಬಿದ್ದ KSRTC ಬಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...