26
June, 2026

A News 365Times Venture

26
Friday
June, 2026

A News 365Times Venture

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ

Date:

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಸಂಸತ್ ವಿಶೇಷ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆ  ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಬಹುಮತ ಸಿಗದೆ ಸೋಲಾಗಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಎಂಎಲ್ ಸಿ ಸಿ.ಟಿ ರವಿ ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ್ದು ತಪ್ಪು  ಮಹಿಳ ಮೀಸಲಾತಿ ಬಗ್ಗೆ ವಿರೋಧ ಮಾಡುವುದನ್ನ ಕಾಂಗ್ರೆಸ್ ನಿಲ್ಲಿಸಬೇಕು.  ಮಹಿಳಾ ಮೀಸಲಾತಿ ಮಸೂದೆ ವಿರೋಧ ಮಾಡುವುದು ಸಮಾನತೆಗೆ ವಿರೋಧ  ಎಂದು ವಾಗ್ದಾಳಿ ನಡೆಸಿದರು.

ಏ.16 ರಂದು ಲೋಕಸಭೆಯಲ್ಲಿ ಅರ್ಜುನ್ ರಾಮ್ ಮೇಘವಾಲ್ ಅವರು ಮಹಿಳಾ ಮೀಸಲಾತಿ ಮಸೂದೆ  ಮತ್ತು ಕ್ಷೇತ್ರ ಮರುವಿಂಗಡಣೆ ಮಂಡಿಸಿದ್ದರು. ನಿನ್ನೆ ಮತದಾನ ನಡೆದಿದ್ದು ಕಾಂಗ್ರೆಸ್ ಸೇರಿ ವಿಪಕ್ಷಗಳು ಮಸೂದೆ ವಿರುದ್ದ ಮತ ಚಲಾಯಿಸಿದ ಹಿನ್ನೆಲೆ ಮಸೂದೆಗೆ ಸೋಲಾಯಿತು.

Key words: Women’s Reservation Bill, BS Yeddyurappa Congress

The post ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ...