18
July, 2026

A News 365Times Venture

18
Saturday
July, 2026

A News 365Times Venture

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ

Date:

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(85) ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನ ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಚೆನ್ನಮ್ಮ ಅವರು ಇಂದು ನಿಧನರಾಗಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಹಾಗೂ ಆಸ್ಪತ್ರೆ ಮೂಲಗಳು ನಿನ್ನೆಯಷ್ಟೆ ತಿಳಿಸಿದ್ದವು. ಆದರೆ ಇಂದು ಚೆನ್ನಮ್ಮ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

Key words: Former Prime Minister, H.D. Deve Gowda’s, wife, Chennamma, no more.

The post ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇನ್ನಿಲ್ಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಡದಿ ಟೌನ್ ಶಿಪ್ ವಿರುದ್ದ ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್. ಸಿ ಬಾಲಕೃಷ್ಣ

ಬೆಂಗಳೂರು, ಜುಲೈ,18,2026 (www.justkannada.in):  ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಬಿಜೆಪಿ...

ಬೆಳಗಾವಿಗೆ ಇನ್ನೊಂದು ಮಂತ್ರಿ ಸ್ಥಾನ ಕೇಳಿದ್ದೇವೆ; ಎರಡು ಸ್ಥಾನ ಕೊಟ್ರೆ OK- ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು,ಜುಲೈ,18,2026 (www.justkannada.in):  ಸಚಿವ ಸಂಪುಟ ವಿಸ್ತರಣೆ ವೇಳೆ ಬೆಳಗಾವಿಗೆ ಇನ್ನೊಂದು ಸ್ಥಾನ...

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ..

ಬೆಂಗಳೂರು ಗ್ರಾಮಾಂತರ,ಜುಲೈ,18,2026 (www.justkannada.in): ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ...

ಕಳೆದ 1 ವರ್ಷದಿಂದ ಉಸಿರಾಟ ಸಮಸ್ಯೆ ಇತ್ತು: ದೇವೇಗೌಡರು ಚೆನ್ನಮ್ಮರದ್ದು ಅನ್ಯೂನ್ಯ ಸಂಬಂಧ- ಸಂಸದ ಡಾ.ಸಿ.ಎನ್ ಮಂಜುನಾಥ್

ಬೆಂಗಳೂರು,ಜುಲೈ,18,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ...