21
September, 2026

A News 365Times Venture

21
Monday
September, 2026

A News 365Times Venture

ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ಸಜ್ಜನ ರಾಜಕಾರಣಿ- ಸಿಎಂ ಡಿಕೆಶಿ ಸ್ಮರಣೆ

Date:

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಸರಳ ವ್ಯಕ್ತಿ, ಸಜ್ಜನ ಅಪರೂಪದ ರಾಜಕಾರಣಿಯಾಗಿದ್ದರು’ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಮರಿಸಿದರು.

ಸೋಮವಾರ ಆರಂಭವಾದ ವಿಶೇಷ ಅಧಿವೇಶನದಲ್ಲಿ ವಿಧಾನಸಭೆಯ ಸಂತಾಪ ಸೂಚಕ ನಿರ್ಣಯದ ಮೇಲೆ ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಡಾ. ಆರ್.ಬಿ.ಶಿರಿಯಣ್ಣವರ ಬಗ್ಗೆ ಸಿಎಂ  ಡಿಕೆ ಶಿವಕುಮಾರ್‌ ಮಾತನಾಡಿದರು.

‘ಡಾ. ಆರ್.ಬಿ.ಶಿರಿಯಣ್ಣವರ ನಿಧನದಿಂದ ತುಂಬಲಾರದ ನಷ್ಟವಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಜನಿಸಿ 2004ರಲ್ಲಿ ನವಲಗುಂದ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. ಆರ್.ಬಿ.ಶಿರಿಯಣ್ಣವರ ತಮ್ಮ ಜನಪರ ಕಾರ್ಯಗಳಿಂದ ಕ್ಷೇತ್ರದಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದರು’ ಎಂದರು.

‘ನಮ್ಮಿಬ್ಬರ ಪಕ್ಷ ಬೇರೆ ಇರಬಹುದು. ಅವರೊಂದಿಗೆ ನಾನು ವಿಧಾನಸಭೆ ಸದಸ್ಯನಾಗಿದ್ದೆ.  ಮೃತರ ಆತ್ಮಕ್ಕೆ ಶಾಂತಿಸಿಗಲಿ, ಅನುಯಾಯಿಗಳು, ಬಂಧುಮಿತ್ರರಿಗೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದು ಸಿಎಂ ಪ್ರಾರ್ಥಿಸಿದರು.

Key words: Former MLA, Dr. R.B. Shiriyannavar, simple, upright politician, CM DK Shivakumar

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ MIT ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಆರಂಭ

ಮೈಸೂರು,ಸೆಪ್ಟಂಬರ್‌,21,2026 (www.justkannada.in) : ಮಹಾರಾಜ ಎಜುಕೇಶನ್ ಟ್ರಸ್ಟ್‌ (ರಿ) ವತಿಯಿಂದ ಮೈಸೂರಿನಲ್ಲಿ...

ಕಬಿನಿ ನಾಲೆಗಳಿಗೆ  ನೀರು ಹರಿಸುವಂತೆ ರೈತರಿಂದ  ಬೃಹತ್ ಪ್ರತಿಭಟನೆ, ಆಕ್ರೋಶ

ಮೈಸೂರು,ಸೆಪ್ಟಂಬರ್‌, 21,2026 (www.justkannada.in): ಕಬಿನಿ  ಜಲಾಶಯದಿಂದ ನಾಲೆಗಳಿಗೆ  ನೀರು ಹರಿಸುವಂತೆ ಆಗ್ರಹಿಸಿ...

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ- ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in): ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ...