24
June, 2026

A News 365Times Venture

24
Wednesday
June, 2026

A News 365Times Venture

ಮಾನವೀಯತೆ ಕಾರಣಕ್ಕೆ ಸಿದ್ದರಾಮಯ್ಯ ಭೇಟಿ: ಅವರಿಗೆ ಒಳ್ಳೆಯದಾಗಲಿ ಎಂದ ಶಾಸಕ ಜಿಟಿ ದೇವೇಗೌಡ

Date:

ಬೆಂಗಳೂರು,ಮೇ,27,2026 (www.justkannada.in):  ಸಿಎಂ ಸಿದ್ದರಾಮಯ್ಯ ನಿರ್ಧಾರದ ಬಗ್ಗೆ ನಾನೇನು ಈಗ ಮಾತನಾಡಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ತಿಳಿಸಿದ್ದಾರೆ.

ಸಿಎಂ ರಾಜೀನಾಮೆ  ಸಾಧ್ಯತೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದರು. ಬಳಿಕ ಮಾಧ್ಯಗಳ ಜೊತೆ ಮಾತನಾಡಿದ ಅವರು,  ಸುದೀರ್ಘ ರಾಜಕಾರಣ  ಮಾಡಿದವರು. ಏನು ಮಾಡಬೇಕು ಎಂದು ಸಿದ್ದರಾಮಯ್ಯಗೆ ಗೊತ್ತಿದೆ. ಮಾನವೀಯತೆ ಕಾರಣಕ್ಕೆ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದೇನೆ. ಸಿದ್ದರಾಮಯ್ಯ ನಿರ್ಧಾರದ  ಬಗ್ಗೆ ನಾನೇನು ಈಗ ಮಾತನಾಡಲ್ಲ ಎಂದರು.

ಸಿದ್ದರಾಮಯ್ಯ ದೆಹಲಿಯಿಂದ ಬಂದ ಬಗ್ಗೆ ಮಾಹಿತಿ ಕೊಟ್ಟರು.  ರಾಜಕಾರಣ ಬೇರೆ ವೈಯಕ್ತಿಕವಾಗಿ ಭೇಟಿ ಮಾಡೋದೆ ಬೇರೆ.  ನಾವೇನು ಸಲಹೆ ಕೊಡೋದು ಇರಲ್ಲ.  ಅವರಿಗೆ ಒಳ್ಳೆಯದಾಗಲಿ ಎಂದು ಶಾಶಕ ಜಿಟಿ ದೇವೇಗೌಡ ತಿಳಿಸಿದರು.

Key words: Siddaramaiah, Meet, MLA, GT Deve Gowda

The post ಮಾನವೀಯತೆ ಕಾರಣಕ್ಕೆ ಸಿದ್ದರಾಮಯ್ಯ ಭೇಟಿ: ಅವರಿಗೆ ಒಳ್ಳೆಯದಾಗಲಿ ಎಂದ ಶಾಸಕ ಜಿಟಿ ದೇವೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಬಂಧಿ ಮೇಲೆ ಇಡಿ ದಾಳಿ ವಿಚಾರ: ನಾಳೆ ಮಾತನಾಡುತ್ತೇನೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,24,2026 (www.justkannada.in): ತಮ್ಮ ಸಂಬಂಧಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ...

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ...

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...