30
April, 2026

A News 365Times Venture

30
Thursday
April, 2026

A News 365Times Venture

ಮಾಲೆಗಾಂವ್ ಸ್ಫೋಟ ಪ್ರಕರಣ : ಏಳು ಆರೋಪಿಗಳು ಖುಲಾಸೆ

Date:

ಮುಂಬೈ,ಜುಲೈ,31,2025 (www.justkannada.in):  2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ಮಾಲೆಗಾಂವ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ  7 ಆರೋಪಿಗಳನ್ನು ಖುಲಾಸೆಗೊಳಿಸಿ ಮುಂಬೈ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

17 ವರ್ಷಗಳ ನಂತರ  ತೀರ್ಪು ಪ್ರಕಟವಾಗಿದ್ದು  ಎನ್‌ಐಎ ವಿಶೇಷ ನ್ಯಾಯಾಲಯ ಪ್ರಕರಣದ ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.

ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ(ನಿವೃತ್ತ), ಸುಧಾಕರ್ ಚತುರ್ವೇದಿ, ಅಜಯ್ ರಹೀರ್ಕರ್, ಸುಧಾಕರ್ ಧರ್‌ದ್ವಿವೇದಿ ಅಲಿಯಾಸ್ ಶಂಕರಾಚಾರ್ಯ ಹಾಗೂ ಸಮೀರ್ ಕುಲಕರ್ಣಿ ಅವರನ್ನು ಪ್ರಕರಣದಿಂದ ಆರೋಪಮುಕ್ತಗೊಳಿಸಲಾಗಿದೆ.

ಪ್ಟೆಂಬರ್ 29, 2008 ರಂದು ರಂಜಾನ್ ತಿಂಗಳಿನಲ್ಲಿ ಮಾಲೆಗಾಂವ್‌ನ ಮುಸ್ಲಿಂ ಏರಿಯಾದಲ್ಲಿ ಈ ಪ್ರಕರಣ ಸಂಭವಿಸಿತ್ತು.vtu

Key words: Malegaon blast case, Seven, accused, acquitted

The post ಮಾಲೆಗಾಂವ್ ಸ್ಫೋಟ ಪ್ರಕರಣ : ಏಳು ಆರೋಪಿಗಳು ಖುಲಾಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....