ಕೋಲಾರ,ಜೂನ್,22,2026 (www.justkannada.in): ಮಾವಿನ ಹಣ್ಣಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಇಂದು ಕೋಲಾರ ಬಂದ್ ಗೆ ಕರೆ ನೀಡಲಾಗಿದೆ.
ಮಾವು ಬೆಳಗಾರರ ಸಂಘ, ವಿವಿಧ ಸಂಘಗಳು ಇಂದು ಕೋಲಾರ ಬಂದ್ ಗೆ ಕರೆ ನೀಡಿದ್ದು ಕೋಲಾರ, ಶ್ರೀನಿವಾಸಪುರ ಸೇರಿ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಾವಿನ ಹಣ್ಣಿಗೆ ಸುಮಾರು 8 ರಿಂದ 10 ಸಾವಿರ ರೂ. ಬೆಂಬಲ ಬೆಲೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ, ಪ್ರತಿಭಟನಾಕಾರರು ಒತ್ತಾಯಿಸಿದ್ದು ರಸ್ತೆಗೆ ಮಾವಿನ ಹಣ್ಣನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Key words: Kolar bandh, today, demand, support price, mangoes
The post ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.




