21
September, 2026

A News 365Times Venture

21
Monday
September, 2026

A News 365Times Venture

ಮಾ.7ಕ್ಕೆ ರಾಜ್ಯ ಬಜೆಟ್: ಸಿಎಂ ಸಿದ್ದರಾಮಯ್ಯರಿಂದ ಅಂತಿಮ ಹಂತದ ಪೂರ್ವಭಾವಿ ಸಭೆ

Date:

ಬೆಂಗಳೂರು,ಫೆಬ್ರವರಿ,25,2025 (www.justkannada.in):  ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ  ಕಳೆದ ನಾಲ್ಕೈದು ವಾರಗಳಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿ ಚರ್ಚೆ ನಡೆಸುತ್ತಿದ್ದಾರೆ.

ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಪೂರ್ವಭಾವಿ ಸಭೆ ನಡೆಯುತ್ತಿದೆ. ಸರ್ಕಾರಿ ನಿವಾಸ  ಕಾವೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ 20ರಿಂದ 25 ದಿನಗಳಿಂದಲೂ ಸಿಎಮ ಸಿದ್ದರಾಮಯ್ಯ ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಿದ್ದು ಇಂದು ಕೊನೆಯ ಹಂತವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸುತ್ತಿದ್ದಾರೆ.

Key words: State Budget, March 7,  CM, Siddaramaiah, meeting

The post ಮಾ.7ಕ್ಕೆ ರಾಜ್ಯ ಬಜೆಟ್: ಸಿಎಂ ಸಿದ್ದರಾಮಯ್ಯರಿಂದ ಅಂತಿಮ ಹಂತದ ಪೂರ್ವಭಾವಿ ಸಭೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಬ್ಬ ನಿರಪರಾಧಿಯ ರಾಜೀನಾಮೆ ಪಡೆದಿದ್ದೇನೆ- ಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ...

ಚಾಮುಂಡಿ ಬೆಟ್ಟದಲ್ಲಿ ಮದ್ಯ ಸೇವಿಸಿ ಹುಚ್ಚಾಟ: ಯುವಕರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮೈಸೂರು, ಸೆಪ್ಟಂಬರ್‌,21,2026 (www.justkannada.in) ಮೈಸೂರಿನ :ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ...

ಇಂದಿನಿಂದ ಮೂರು ದಿನಗಳ ಕಾಲ ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in) ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲ ವಿಶೇಷ...

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...