25
August, 2026

A News 365Times Venture

25
Tuesday
August, 2026

A News 365Times Venture

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ

Date:

ಬೆಂಗಳೂರು,ಜುಲೈ,10,2025 (www.justkannada.in):  ಮುಡಾದಲ್ಲಿ ಅಕ್ರಮ ಸೈಟು ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಹೈಕೋರ್ಟ್ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು. ಈ ಮಧ್ಯೆ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಹಾಗೆಯೇ ವಿಚಾರಣೆಯನ್ನ ಸೆಪ್ಟಂಬರ್ 4ಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಮುಂದೂಡಿಕೆ ಮಾಡಿದೆ.vtu

Key words: Muda case,  High Court,  notice, CM Siddaramaiah, wife

The post ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...