25
June, 2026

A News 365Times Venture

25
Thursday
June, 2026

A News 365Times Venture

ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ- ಆರ್.ಅಶೋಕ್

Date:

ಬೆಂಗಳೂರು,ಜುಲೈ,21,2025 (www.justkannada.in): ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ವಿಚಾರ ಕುರಿತು ಮಾತನಾಡಿದ ಆರ್.ಅಶೋಕ್, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಹಂಚಿಕೆಯಾಗಿದ್ದ 14 ಸೈಟ್ ವಾಪಸ್ ಕೊಟ್ಟರು.  ನಮ್ಮ ಹೋರಾಟದ ಫಲವಾಗಿ ವಾಪಸ್ ಕೊಟ್ಟಿದ್ದಾರೆ. ತಪ್ಪು ಮಾಡಿಲ್ಲ ಅಂದ್ರೆ ಸಿಎಂ ಯಾಕೆ ಸೈಟ್ ವಾಪಸ್ ನೀಡಿದರು. ಸುಪ್ರೀಂಕೋರ್ಟ್ ನಲ್ಲಿ ಏನಾಗಿದೆ ಅಂತಾ ಚರ್ಚಿಸಲು ಹೋಗಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದರು.

ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್  ವಜಾಗೊಳಿಸಿ ಇಡಿಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿತ್ತು.vtu

Key words: BJP, Muda, issue,  R. Ashok

The post ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಾರ್ತಾ ಇಲಾಖೆ ಆಯುಕ್ತರಾಗಿ ಡಿಐಜಿ ಎಂ.ಎನ್.ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು,ಜೂನ್,25,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ  ನೂತನ ಆಯುಕ್ತರಾಗಿ...

ಗೃಹ ಸಚಿವರ ಕಾರಿಗೆ ಟ್ರಾಫಿಕ್ ಫೈನ್: 50% ಆಫರ್ ಬಳಸಿ ಬೇಗ ಕಟ್ಟಿ ಎಂದು ಲೇವಡಿ ಮಾಡಿದ BJP

ಬೆಂಗಳೂರು, ಜೂನ್,25,2026 (www.justkannada.in): ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕಾರು...

ತುಂಗಭದ್ರಾ ಡ್ಯಾಂನ ನೂತನ ಕ್ರಸ್ಟ್ ಗೇಟ್‌ ಗಳು ಲೋಕಾರ್ಪಣೆ

ಕೊಪ್ಪಳ, ಜೂನ್,25,2026 (www.justkannada.in): ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶಕ್ಕೆ ನೀರಾವರಿಗೆ ಆಧಾರವಾಗಿರುವ...

NCERT 6ನೇ ಕ್ಲಾಸ್‌ ಕನ್ನಡ ಪುಸ್ತಕಕ್ಕೆ ಕೃಷ್ಣ ಹೆಸರು: ಕೇಂದ್ರದ ವಿರುದ್ದ ಮಧು ಬಂಗಾರಪ್ಪ ಆಕ್ರೋಶ

ಬೆಂಗಳೂರು,ಜೂನ್,25,2026 (www.justkannada.in): ಎನ್ ಸಿಇಆರ್ ಟಿಯ ಆರನೇ ತರಗತಿ ಕನ್ನಡ ಪುಸ್ತಕಕ್ಕೆ...