26
August, 2026

A News 365Times Venture

26
Wednesday
August, 2026

A News 365Times Venture

ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ, ಚರ್ಚೆ

Date:

ನವದೆಹಲಿ,ಮೇ,10,2025 (www.justkannada.in): ಭಾರತ- ಪಾಕಿಸ್ತಾನ ನಡುವೆ ದಾಳಿ ಮುಂದುವರೆದಿದ್ದು ಪಾಕ್ ಮೇಲೆ ಭಾರತೀಯ ಸೇನೆ ದಾಳಿ ತೀವ್ರಗೊಳಿಸಿದ ಬೆನ್ನಲ್ಲೆ ಮೂರು ಸೇನಾ ಪಡೆ ಮುಖ್ಯಸ್ಥರು ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿದ್ದಾರೆ.

ಪ್ರಧಾನಿ ಮೋದಿ ಅವರ ನಿವಾಸಕ್ಕೆ 3 ಸೇನಾಪಡೆಗಳ ಮುಖ್ಯಸ್ಥರು ಭೇಟಿ ನೀಡಿದ್ದು  ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಡಿಎಸ್ ಅನಿಲ್ ಚೌಹಾಣ್  ಸಹ ಉಪಸ್ಥಿತರಿದ್ದಾರೆ.

ಪಾಕ್ ಜೊತೆಗಿನ ಸಂಘರ್ಷದ ಬಗ್ಗೆ ಚರ್ಚೆ ನಡೆಸಿದ್ದು, ದಾಳಿ ಕುರಿತು ಪ್ರಧಾನಿ ಮೋದಿ ಮಾಹಿತಿ ಪಡೆದುಕೊಂಡಿದ್ದು, ಭಾರತದ ಮುಂದಿನ ಹೆಜ್ಜೆ ಏನು ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

Key words: PM Modi, meets, discusses, three army chiefs

The post ಮೂರು ಸೇನಾಪಡೆ ಮುಖ್ಯಸ್ಥರ ಜೊತೆ ಪ್ರಧಾನಿ ಮೋದಿ ಸಭೆ, ಚರ್ಚೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅನಧಿಕೃತ ನಿಲುಗಡೆ: 382 ವಾಹನಗಳಿಗೆ ನೋಟಿಸ್ ಜಾರಿ

ಮೈಸೂರು,ಆಗಸ್ಟ್,25,2026 (www.justkannada.in): ಮೈಸೂರು ನಗರದ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...