23
August, 2026

A News 365Times Venture

23
Sunday
August, 2026

A News 365Times Venture

ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ನಾಳೆಯಿಂದಲೇ ಟಿಕೆಟ್ ದರ ಹೆಚ್ಚಳ

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in): ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಬಿಗ್ ಶಾಕ್ ನೀಡಿದ್ದು ನಾಳೆಯಿಂದಲೇ ಮೆಟ್ರೋ ಪ್ರಯಾಣ ದರ ಹೆಚ್ಚಳವಾಗಲಿದೆ.

ಈ ಕುರಿತು ಬಿಎಂಆರ್ ಸಿಎಲ್ ಅಧಿಕೃತ ಆದೇಶ ಹೊರಡಿಸಿದೆ. ಮೆಟ್ರೋ ಪ್ರಯಾಣ ದರ ಶೇ 46ರಷ್ಟು ಏರಿಕೆ ಮಾಡಲಾಗಿದೆ. ನಾಳೆಯಿಂದಲೇ ಪರಿಷ್ಕೃತ ಟಿಕೆಟ್ ದರ ಜಾರಿಗೆ ಬರಲಿದೆ. ಪರಿಷ್ಕೃತ ದರದ ಪಟ್ಟಿ ಹೀಗಿದೆ.

0ಯಿಂದ2ಕಿಮೀ ಪ್ರಯಾಣಕ್ಕೆ  10ರೂ. ಏರಿಕೆ

2ರಿಂದ 4 ಕಿಮೀ ಪ್ರಯಾಣಕ್ಕೆ 20 ರೂ ಏರಿಕೆ .

4 ರಿಂದ 6 ಕಿ.ಮೀ ಪ್ರಯಣಕ್ಕೆ  30 ರೂ ಏರಿಕೆ

6ರಿಂದ  8 ಕಿ.ಮೀ ಪ್ರಯಾಣಕ್ಕೆ 40 ರೂ  ಏರಿಕೆ

8ರಿಂದ 10 ಕೀಮಿ ಪ್ರಯಾಣಕ್ಕೆ 50 ರೂ ಏರಿಕೆ

10-15 ಕಿಮೀ  ಪ್ರಯಾಣಕ್ಕೆ 60 ರೂ ಏರಿಕೆ

15ರಿಂದ 20 ಕಿಮೀ ಪ್ರಯಾಣಕ್ಕೆ 70 ರೂ. ಏರಿಕೆ

20ರಿಂದ 25 ಕಿ.ಮೀ  80 ರೂ  ಏರಿಕೆ

30 ಕಿಮೀಗಿಂತ ಹೆಚ್ಚು  ಪ್ರಯಾಣ 90 ರೂ ಏರಿಕೆ

Key words: metro, Ticket prices, increase ,tomorrow

The post ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್: ನಾಳೆಯಿಂದಲೇ ಟಿಕೆಟ್ ದರ ಹೆಚ್ಚಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತಮಿಳುನಾಡಿಗೆ ನೀರು: ಕಬಿನಿ ಡ್ಯಾಂ ಬಳಿ ರೈತರ ಪ್ರತಿಭಟನೆ, ಮುತ್ತಿಗೆಗೆ ಯತ್ನ

ಮೈಸೂರು,ಆಗಸ್ಟ್,22,2026 (www.justkannada.in):  ತಮಿಳುನಾಡಿಗೆ ನಿತ್ಯ ನೀರು ಹರಿಸುವ ಮೂಲಕ ಕಾವೇರಿ ನೀರು...

KSOU ಬಿಒಎಂ ನೇಮಕಕ್ಕೆ ರಾಜಕೀಯ ಲೆಕ್ಕಾಚಾರ : ಸಾಮಾಜಿಕ ನ್ಯಾಯದ ಸಮೀಕರಣದಲ್ಲಿ ತಿಮ್ಮಯ್ಯ–ಶಿವಕುಮಾರ್ ಹೆಸರು!

ಮೈಸೂರು, ಆ.೨೨,೨೦೨೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಮ್ಯಾನೇಜ್‌ಮೆಂಟ್‌...

ಬಗೆದಷ್ಟು ಬಯಲಿಗೆ ‘ಚಿನ್ನತಂಬಿ’ಯ ಕರ್ಮಕಾಂಡ: ಮತ್ತೆರೆಡು FIR ದಾಖಲು

ಮೈಸೂರು,ಆಗಸ್ಟ್,22,2026 (www.justkannada.in): ಚಿನ್ನ ಗಿರವಿ ಇಟ್ಟುಕೊಂಡು ನೂರಾರು ಗ್ರಾಹಕರಿಗೆ ವಂಚಿಸಿರುವ ಸುಂದರ್‌...

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆ

ಬೆಂಗಳೂರು, ಆಗಸ್ಟ್, 22,2026 (www.justkannada.in):   ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ...