28
April, 2026

A News 365Times Venture

28
Tuesday
April, 2026

A News 365Times Venture

ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ

Date:

ನವದೆಹಲಿ,ಏಪ್ರಿಲ್, 28,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಮೇ ಅಂತ್ಯಕ್ಕೆ ಒಂದು ನಿರ್ಧಾರಕ್ಕೆ ಬರಬಹುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ  ಸಚಿವ ಕೆ.ಎಚ್ ಮುನಿಯಪ್ಪ, ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತಡ ಮಾಡಬಾರದು. ಸಿಎಂ ಗೊಂದಲ ತಕ್ಷಣ ಬಗೆಹರಿಸಬೇಕು ಎಂದು ವರಿಷ್ಠರಿಗೆ ಮನವಿ ಮಾಡಿದ್ದೇವೆ.

ಏನಾದರೂ ಒಂದು ನಿರ್ಧಾರ ಸ್ಪಷ್ಟವಾಗಿ ತೆಗೆದುಕೊಳ್ಳಬೇಕು. ಮೇ ಅಂತ್ಯದ ವೇಳೆಗೆ  ಹೈಕಮಾಂಡ್ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಬಹುದು ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words:  CM change issue, High command, Minister, K.H. Muniyappa

The post ಮೇ ಅಂತ್ಯಕ್ಕೆ ಹೈಕಮಾಂಡ್ ಒಂದು ನಿರ್ಧಾರಕ್ಕೆ ಬರಬಹುದು- ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಟ ಚೇತನ್  ಸದಸ್ಯತ್ವ ರದ್ದು ಮಾಡುವ ಬಗ್ಗೆ ಚರ್ಚೆ ಮಾಡ್ತೇವೆ- ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ಬೆಂಗಳೂರು,ಏಪ್ರಿಲ್,28,2026 (www.justkannada.in):   ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ ಜಾಗ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹಗೊಳಿಸುವಂತೆ ಆಗ್ರಹ: ಸ್ಪೀಕರ್ ಗೆ ಪತ್ರ

ಬೆಂಗಳೂರು,ಏಪ್ರಿಲ್,28,2026 (www.justkannada.in):  ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ...

KSDL ಅಭೂತಪೂರ್ವ ಸಾಧನೆ: ಇದೇ ಮೊದಲ ಬಾರಿ 2,016 ಕೋಟಿ ರೂ. ವಹಿವಾಟಿನ ವಿಕ್ರಮ

ಬೆಂಗಳೂರು,ಏಪ್ರಿಲ್,28,2026 (www.justkannada.in): ನೂರತ್ತು ವರ್ಷಗಳ ಇತಿಹಾಸವಿರುವ, ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು...

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ...