24
June, 2026

A News 365Times Venture

24
Wednesday
June, 2026

A News 365Times Venture

ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ ಆಗುತ್ತೆ- ಕೆ.ಎನ್ ರಾಜಣ್ಣ

Date:

ಬೆಂಗಳೂರು,ಏಪ್ರಿಲ್,21,2026 (www.justkannada.in):  ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ, ರಾಜಕಾರಣ ನಿಂತ ನೀರಲ್ಲ.  ನೀರು ಹರಿದರೇನೇ ಪರಿಶುದ್ದತೆ.  ರಾಜಕಾರಣ ಪರಿಶುದ್ದತೆ ಆಗಬೇಕಾದರೇ  ಬದಲಾವಣೆ ಆಗಬೇಕು ಎಂದರು.

ಸಿದ್ದರಾಮಯ್ಯರಿಗೆ ಯಾರಾದ್ರೂ ಮಾಟ ಮಂತ್ರ ಮಾಡಿಸಿರಬಹುದು.  ಸಿಎಂ ಸಿದ್ದರಾಮಯ್ಯ  ಇಷ್ಟೊಂದು ಅಸಹಾಯಕತೆ ಸ್ಥಿತಿ ನೋಡಿದರೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು ಎಂದು ಯೋಚಿಸಿದ್ದೇನೆ. ನಾನು, ಸಿಎಂ ಇಬ್ಬರು ಮಾಟ ಮಂತ್ರ ನಂಬಲ್ಲ. ಆದರೆ ಜನ ಮಾತಾಡುತ್ತಿದ್ದಾರೆ.  ನಾನು ಹೇಳುತ್ತಿದ್ದೇನೆ ಎಂದರು.

Key words: Political developments, May, K.N. Rajanna

The post ಮೇ ತಿಂಗಳಲ್ಲಿ ರಾಜಕೀಯ ಬೆಳವಣಿಗೆ ಆಗುತ್ತೆ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ...

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...