13
February, 2026

A News 365Times Venture

13
Friday
February, 2026

A News 365Times Venture

ಮೈಕ್ರೋ ಫೈನಾನ್ಸ್ ಹಾವಳಿ: ಕಿರುಕುಳ ನೀಡಿದವರ ವಿರುದ್ದ ಸುಮೊಟೋ ಕೇಸ್- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜನವರಿ,29,2025 (www.justkannada.in): ಸಾಲ ವಸೂಲಿಗಿಳಿದು ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಗಳ ವಿರುದ್ದ ಸುಮೊಟೋ ಕೇಸ್ ದಾಖಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರಿವಾಜ್ಞೆ ಹೊರಡಿಸಲಾಗುವುದು.  . ಕಿರುಕುಳ ನೀಡಿದವರ ವಿರುದ್ದ ಸುಮೋಟೊ ಕೇಸ್ ದಾಖಲಿಸಲಾಗುತ್ತದೆ. ಕಿರುಕುಳದ  ಬಗ್ಗೆ ಎಸ್ ಪಿ ಡಿಸಿಗೆ ದೂರು ಕೊಡಬಹುದು.

ಜನರು ದೂರು ನೀಡಿದ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತದೆ . ಈ ಸಂಬಂಧ ರಾಜ್ಯಾದ್ಯಂತ ಸಹಾಯವಾಣಿ ಪ್ರಾರಂಭಿಸಲಾಗಿದೆ.  ಸುಗ್ರೀವಾಜ್ಞೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಪರಮೇಶ್ವರ್ ತಿಳಿಸಿದರು.

Key words: Microfinance, Sumoto case, Home Minister, Parameshwar

The post ಮೈಕ್ರೋ ಫೈನಾನ್ಸ್ ಹಾವಳಿ: ಕಿರುಕುಳ ನೀಡಿದವರ ವಿರುದ್ದ ಸುಮೊಟೋ ಕೇಸ್- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ...

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ನಾನು ಮಾತನಾಡಲ್ಲ- ಸಚಿವ ರಾಮಲಿಂಗರೆಡ್ಡಿ

ಬೀದರ್,ಫೆಬ್ರವರಿ,13,2026 (www.justkannada.in): ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ...

ಹೃದಯಾಘಾತದಿಂದ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಬೆಂಗಳೂರು,ಫೆಬ್ರವರಿ,13,2026 (www.justkannada.in): ಹಿರಿಯ ನಿರ್ದೇಶ ಜೋ ಸೈಮನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂಬ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ...