28
March, 2026

A News 365Times Venture

28
Saturday
March, 2026

A News 365Times Venture

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

Date:

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್  ಅಳವಡಿಸಲಾಗಿದೆ ಎಂಬ ಸಾರ್ವಜನಿಕರ ಕಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಸಿ ಮಹದೇವಪ್ಪ, ವೈಜ್ಞಾನಿಕವಾಗಿಯೆ ಸಿಗ್ನಲ್ ಗಳನ್ನು ಹಾಕಲಾಗಿದೆಮೈಸೂರು ಬೆಳವಣಿಗೆ ಆಧಾರದಲ್ಲಿ ಸಿಗ್ನಲ್ ಹಾಕಿದ್ದೇವೆ. ಏನಾದರೂ ಸಮಸ್ಯೆ ಆಗುತ್ತಿದ್ದರೆ ಸಿಗ್ನಲ್ ಲೈಟ್ ಪುನರ್ ಪರಿಶೀಲನೆ ನಡೆಸಿ ಎಂದು ಹೇಳುತ್ತೇನೆ ಎಂದರು.

ನಗರದಲ್ಲಿ ವೈಟ್ ಟ್ಯಾಪಿಂಗ್ ಮಾಡಬೇಕಿದೆ. 12 ಕಿಲೋ ಮೀಟರ್ ವೈಟ್ ಟ್ಯಾಪಿಂಗ್ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದರು.

Key words: unscientific, traffic signals, Mysore, Minister, H.C. Mahadevappa

The post ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

  ಮೈಸೂರು :ಮಾರ್ಚ್ -28: ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆ...

SSLC ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್, 28, 2026 (www.justkannada.in): ಈ ವರ್ಷದಿಂದಲೇ ಎಸ್ ಎಸ್...

ಹಿಂದಿ ಕಲಿಯಬಾರದು ಅಂತೇನಿಲ್ಲ, ಆದ್ರೆ ಪರೀಕ್ಷೆ ಕಡ್ಡಾಯವಾಗಬಾರದಷ್ಟೆ- ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದಲ್ಲಿಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿ ಮಾಡಲಾಗುತ್ತದೆ.  ಸರ್ಕಾರದಿಂದ...

ಯುವಕರಿಗೆ ನಿರಾಸೆಯಾಗಬಾರದೆಂದು IPL ಪಂದ್ಯಗಳಿಗೆ ಅನುಮತಿ-ಗೃಹ ಸಚಿವ ಪರಮೇಶ್ವರ್

ತುಮಕೂರು,ಮಾರ್ಚ್,28,2026 (www.justkannada.in): ಯುವಕರಿಗೆ ನಿರಾಸೆಯಾಗಬಾರದೆಂದು ಬೆಂಗಳೂರಿನ ಚಿನ್ನಸ್ವಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ...