7
July, 2026

A News 365Times Venture

7
Tuesday
July, 2026

A News 365Times Venture

ಮೈಸೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಜಗಳ ಬಿಡಿಸಲು ಬಂದವರ ಮೇಲೆಯೇ ಅಟ್ಯಾಕ್

Date:

ಮೈಸೂರು,ಜುಲೈ,6,2026 (www.justkannada.in): ಕುಡಿದು ಆಟೋದಲ್ಲಿ ಬಂದಿದ್ದ ಮೂವರು ಕ್ಯಾಂಟರ್ ಗೆ ಅಟೋ ಟಚ್ ಆಗಿದಕ್ಕೆ ಗಲಾಟೆ ಮಾಡಿದ್ದು ಈ ವೇಳೆ ಜಗಳ ಬಿಡಿಸಲು ಬಂದ ಜನರ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಗುಂಗ್ರಾಲ್ ಗ್ರಾಮದಲ್ಲಿ ನಡೆದಿದೆ.

ಮೈಸೂರಿನ ಇಟ್ಟಿಗೆಗೂಡಿನ ನಿವಾಸಿಗಳಾದ ಜಿತೇಂದ್ರ, ಗುರುರಾಜ್, ಗುರುಪ್ರಸಾದ್ ರಾಹುಲ್ ಎಂಬುವವರೇ  ಹಲ್ಲೆ ಮಾಡಿರುವ ವ್ಯಕ್ತಿಗಳು, ಕ್ಯಾಂಟರ್ ಗೆ ಅಟೋ ಟಚ್ ಆಗಿದಕ್ಕೆ ಗಲಾಟೆ ಶುರುವಾಗಿದ್ದು ಈ ವೇಳೆ ಜಗಳ ಬಿಡಿಸಲು ಬಂದವರ ಮೇಲೆಯೇ ಚಾಕುವಿನಿಂದ ಅಟ್ಯಾಕ್ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಚಾಕುವಿನಿಂದ ಹಲ್ಲೆ ಮಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್  ಸೆರೆ ಹಿಡಿದಿದ್ದಾರೆ.

ಚಾಕುವಿನಿಂದ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಮೂವರನ್ನು ಸ್ಥಳೀಯರು ಹಿಡಿದು ಗೂಸ ಕೊಟ್ಟು ಪೋಲಿಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ 5 ಯುವಕರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ, ಪಡೆಯುತ್ತಿದ್ದಾರೆ.

Key words: Riot, Mysore, Attack, fight, injury

The post ಮೈಸೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಜಗಳ ಬಿಡಿಸಲು ಬಂದವರ ಮೇಲೆಯೇ ಅಟ್ಯಾಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ...

ಹಲವೆಡೆ ಮಳೆ: ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ-  ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವು ಬರುತ್ತಿದೆ. ಹೀಗಾಗಿ...

ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಜುಲೈ,6,2026 (www.justkannada.in): ಆರ್ ಎಸ್ ಎಸ್ ನವರು ಪಥಸಂಚಲನಕ್ಕೆ ಅನುಮತಿ ತೆಗೆದುಕೊಳ್ಳಬೇಕು...

ಕಬಿನಿ ಡ್ಯಾಂ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 6 ಅಡಿ ಏರಿಕೆ

ಮೈಸೂರು,ಜುಲೈ,6,2026 (www.justkannada.in): ಕೇರಳದ ವೈನಾಡಿನಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ಮೊದಲು...