5
March, 2026

A News 365Times Venture

5
Thursday
March, 2026

A News 365Times Venture

ಮೈಸೂರಿನಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು  ಆಕ್ರೋಶ

Date:

ಮೈಸೂರು,ಮಾರ್ಚ್,24,2025 (www.justkannada.in):  ಹನಿಟ್ರ್ಯಾಪ್ ವಿಚಾರ ಮತ್ತು 18 ಬಿಜೆಪಿ ಶಾಸಕರ ಅಮಾನತು ಖಂಡಿಸಿ ಮೈಸೂರಿನಲ್ಲಿ ಜಿಲ್ಲಾ, ನಗರ ಬಿಜೆಪಿ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಯಿತು.

ನಗರದ ರಾಮಸ್ವಾಮಿ ವೃತ್ತದ ಬಳಿ  ಮೈಸೂರು ಜಿಲ್ಲಾ ನಗರ ಬಿಜೆಪಿ  ಮುಖಂಡರು ಕಾರ್ಯಕರ್ತರು ಜಮಾಯಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಕಿಡಿಕಾರಿದರು. ಹನಿಟ್ರ್ಯಾಪ್ ವಿಚಾರ, 18 ಬಿಜೆಪಿ ಶಾಸಕರನ್ನ ಅಮಾನತು ಮಾಡಿದ ಸ್ಪೀಕರ್  ನಡೆಗೆ ಖಂಡನೆ ವ್ಯಕ್ತಪಡಿಸಿದರು. ಹಾಗೆಯೇ ಮುಸ್ಲೀಮ್ ಮೀಸಲಾತಿಗೆ ವಿರೋಧಿಸಿ ‘ಹಲಾಲ್ ಸರ್ಕಾರ’ ಎಂದು ಭಿತ್ತಿಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕೆಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಸೇರಿ ನೂರಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

Key words: BJP, protests, against, government, Mysore

The post ಮೈಸೂರಿನಲ್ಲಿ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು  ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...