28
July, 2026

A News 365Times Venture

28
Tuesday
July, 2026

A News 365Times Venture

ಮೈಸೂರು: ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ನೇಣಿಗೆ ಶರಣು

Date:

ಮೈಸೂರು,ಏಪ್ರಿಲ್,8,2025 (www.justkannada.in): ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಐಶ್ವರ್ಯ  ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಫಲಿತಾಂಶ ಹೊರ ಬೀಳುತ್ತಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಮನನೊಂದ ವಿದ್ಯಾರ್ಥಿನಿ ಐಶ್ವರ್ಯ ಮನೆಯಲ್ಲಿ ಯಾರು ಇಲ್ಲದ ವೇಳೆ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Key words: Mysore, fail, PU exam, Student, commits, suicide

The post ಮೈಸೂರು: ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ನೇಣಿಗೆ ಶರಣು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲಾಬಿ ಅವಶ್ಯಕತೆ ಇಲ್ಲ, ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ- ಶಾಸಕ ತನ್ವೀರ್ ಸೇಠ್

ಮೈಸೂರು,ಜುಲೈ,27,2026 (www.justkannada.in): ನಾನು ದೆಹಲಿಗೆ ಹೋಗಿ ಲಾಬಿ ಮಾಡುವ ಅವಶ್ಯಕತೆ ಇಲ್ಲ....

ನಂಜನಗೂಡಿನಲ್ಲಿ ಈಶ ಗ್ರಾಮೋತ್ಸವ ಸಂಭ್ರಮ: ಕಳೆಗಟ್ಟಿದ ಗ್ರಾಮೀಣ ಕ್ರೀಡೋತ್ಸವ_

ಮೈಸೂರು,ಜುಲೈ,27, 2026 (www.justkannada.in):  ನಂಜನಗೂಡಿನಲ್ಲಿ  ನಡೆದ ಈಶ ಔಟ್‌ರೀಚ್ ವತಿಯಿಂದಆಯೋಜಿಸಿರುವ ಈಶ...

ಕಾಟಾಚಾರಕ್ಕೆ ಬರ ಪರಿಶೀಲನೆ, ಈಗ ಸಿಎಂ ದೆಹಲಿಗೆ ಓಡಿ ಹೋಗಿದ್ದಾರೆ- ಆರ್.ಅಶೋಕ್ ಕಿಡಿ

ಬೆಂಗಳೂರು,ಜುಲೈ,27,2026 (www.justkannda.in): ಬುಧವಾರದಿಂದ ನಾವು ಬರಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ...

ಮೈಸೂರು ದಸರಾ: ಈ ಬಾರಿ ‘VIP ಉಚಿತ ಗೋಲ್ಡ್ ಪಾಸ್‌’ಗೆ ಕೊಕ್- ಸಚಿವ ಡಾ. ಯತೀಂದ್ರ ಸಿದ್ಧರಾಮಯ್ಯ

ಮೈಸೂರು, ಜುಲೈ, 27,2026 (www.justkannada.in): ಈ ಬಾರಿ ಮೈಸೂರು ದಸರಾ ಗೋಲ್ಡ್...