27
June, 2026

A News 365Times Venture

27
Saturday
June, 2026

A News 365Times Venture

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ ಶಾಕ್ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಉದ್ಯೋಗ ಕೊಡಬೇಕೆನ್ನೋದು ನಮ್ಮ ಭರವಸೆ. ಬಜೆಟ್ ನಲ್ಲಿ ಈ ಬಗ್ಗೆ ನಾನು ಘೋಷಣೆ ಮಾಡುತ್ತೇನೆ. ಹಂತ ಹಂತವಾಗಿ ನಾವು  ಖಾಲಿ ಹುದ್ದೆಗಳ ಭರ್ತಿ ಮಾಡುತ್ತೇವೆ. ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ ಎಂದರು.

Key words: CM Siddaramaiah, ministerial post, first-time, MLAs

The post ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕರೆಸಿ- ಸಚಿವ ರಾಮಲಿಂಗರೆಡ್ಡಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ಬೇರೆ ಬೇರೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಲಸಂಪನ್ಮೂಲ ಇಲಾಖೆಯ...

ಈ ಬಾರಿ ಮೈಸೂರು ದಸರಾದಲ್ಲಿ ವಿಜೃಂಭಣೆಯಿಂದ ಕಂಬಳ ನಡೆಸುತ್ತೇವೆ- ಶಾಸಕ ಅಶೋಕ್ ರೈ

ಮೈಸೂರು,ಜೂನ್,26,2026 (www.justkannada.in):  ಮೈಸೂರು ದಸರಾದಲ್ಲಿ ಕಂಬಳ ಮಾಡಲು ಸಿಎಂ ಡಿಕೆ ಶಿವಕುಮಾರ್...

ಬಿಡದಿ ಟೌನ್ ಶಿಪ್ ಬಗ್ಗೆ ವರಿಷ್ಠರು ಪರಿಹಾರ ನೀಡ್ತಾರೆ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಜೂನ್,26,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಗೊಂದಲ ಇರುವುದು ನಿಜ....

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...