1
May, 2026

A News 365Times Venture

1
Friday
May, 2026

A News 365Times Venture

ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ- ಸಚಿವ ಜಮೀರ್ ಅಹ್ಮದ್ ಖಾನ್

Date:

ಬೆಂಗಳೂರು,ಮೇ,3,2025 (www.justkannada.in):  ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ. ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ದ ಎಂದು ವಸತಿ ಸಚಿವ ಅಹ್ಮದ್ ಖಾನ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.

ಹೊಸಪೇಟೆಯಲ್ಲಿ ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ದ ಕೇಂದ್ರ ಪಾಕ್  ಮೇಲೆ ಯುದ್ದ ಘೋಷಿಸಲಿ.  ಅಲ್ಲಾ ಮೇಲಾಣೆ ಪಾಕ್ ಮೇಲೆ ನಾನು ಯುದ್ದಕ್ಕೆ ಹೋಗುತ್ತೇನೆ ಎಂದು ಎದೆ ತಟ್ಟಿಕೊಂಡು ಹೇಳಿದರು.

ಆ ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರುದೇಶನೇ. ಪಾಕಿಸ್ತಾನಕ್ಕೂ ನಮಗೂ ಸಂಬಂಧವಿಲ್ಲ. ಮೋದಿ ಅವಕಾಶ ಕೊಟ್ಟರೇ ಯುದ್ದ ಮಾಡುತ್ತೇನೆ ಎಂದು ಜಮೀರ್ ಹೇಳಿದ್ದಾರೆ.

Key words: ready, war, Against, Pakistan, Minister, Zameer Ahmed Khan

 

The post ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ- ಸಚಿವ ಜಮೀರ್ ಅಹ್ಮದ್ ಖಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೇ 3 ರಂದು ‘ಕಾಯಕ ಸೇವಾ ಪ್ರಶಸ್ತಿ’ ಪ್ರದಾನ ಸಮಾರಂಭ

ಮೈಸೂರು,ಮೇ,1,2026 (www.justkannada.in): ಅನಿಕೇತನ ಸೇವಾ ಟ್ರಸ್ಟ್ ವತಿಯಿಂದ ಕಾಯಕ ಸೇವಾ ಪ್ರಶಸ್ತಿ...

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...