9
March, 2026

A News 365Times Venture

9
Monday
March, 2026

A News 365Times Venture

ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಜುಲೈ,30,2025 (www.justkannada.in): ಪ್ರಧಾನಿ ಮೋದಿ , ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಎಪಿಜೆ ಅಬ್ದುಲ್ ಕಲಾಂ ಯೂಥ್ ಸ್ಪಾರ್ಟ್ ಅಪ್ ಅವಾರ್ಡ್ ಕಾರ್ಯಗಾರದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ,  ಚುನಾವಣಾ ಆಯೋಗವನ್ನ ಪ್ರಶ್ನಿಸುವ ದುಸ್ಥಿತಿಗೆ ಕಾಂಗ್ರೆಸ್ ಬಂದಿದೆ. ಕಾಂಗ್ರೆಸ್ ನಲ್ಲಿ ಅನೇಕರು ಅನುಕಂಪದ ಆಧಾರದಲ್ಲಿ ಪ್ರಧಾನಿ ಆಗಿದ್ದಾರೆ. ಮೋದಿ ಅಭಿವೃದ್ದಿ ಆಧಾರದಲ್ಲಿ 3ನೇ ಬಾರಿಗೆ ಪ್ರಧಾನಿಯಾಗಿದ್ದಾರೆ ಎಂದರು.

ಬಿಜೆಪಿಯಿಂದ  ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಬೆಳೆಯಲು ಸಹಕರಿಸುತ್ತೇನೆ. ಈ ಮಧ್ಯೆ ಬಿಜೆಪಿ ಅಲ್ಪಸಂಖ್ಯಾತ ವಿರೋಧಿ ಎಂದು  ಕಾಂಗ್ರೆಸ್ ಬಿಂಬಿಸುತ್ತಿದೆ. ಕೇಂದ್ರದ ಯೋಜನೆಗಳಲ್ಲಿ ಮುಸ್ಲೀಂ, ಕ್ರಿಶ್ಚಿಯನ್ ಫಲಾನುಭವಿಗಳು ಇಲ್ಲವಾ?   ಕಾಂಗ್ರೆಸ್ ಅಲ್ಪಸಂಖ್ಯಾತರನ್ನ ವೋಟ್ ಬ್ಯಾಂಕ್ ಮಾಡಿಕೊಂಡಿದೆ ಅದನ್ನು ಬಿಟ್ಟು ಯಾವುದೇ ಯೋಜನೆ ಕೊಟ್ಟಿಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.vtu

Key words: BJP , Modi, BSY, minorities,  BY Vijayendra

The post ಮೋದಿ, ಬಿಎಸ್ ವೈ ಸೇರಿ ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿಲ್ಲ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆಗಿದ್ದರೆ ಕ್ರಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,9,2026 (www.justkannada.in): ಅಂಗನವಾಡಿಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥ ವಿತರಣೆ ಆರೋಪ...

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್...

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್...

ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ

ಮೈಸೂರು,ಮಾರ್ಚ್,9,2026 (www.justkannada.in):  ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ...