5
April, 2026

A News 365Times Venture

5
Sunday
April, 2026

A News 365Times Venture

ಮೋದಿ, RSS ಬೈಯ್ಯುವುದನ್ನ ಪ್ರಿಯಾಂಕ್ ಖರ್ಗೆ ಸಾಧನೆ ಅಂದುಕೊಂಡಿದ್ದಾರೆ- ಸಂಸದ ಕಾಗೇರಿ ಕಿಡಿ

Date:

ಕಲಬುರಗಿ, ಏಪ್ರಿಲ್,3,2026 (www.justkannada.in):  ಪ್ರಧಾನಿ ಮೋದಿ ಮತ್ತು ಆರ್ ಎಸ್ ಎಸ್ ಅನ್ನು ಬೈಯ್ಯುವುದನ್ನೇ ಸಚಿವ ಪ್ರಿಯಾಂಕ್ ಖರ್ಗೆ ಸಾಧನೆ ಅಂದು ಕೊಂಡಿದ್ದಾರೆ. ಅದರಿಂದ ಪ್ರಿಯಾಂಕ್ ಖರ್ಗೆಗೆ ಯಶಸ್ಸು ಸಿಗುವುದಿಲ್ಲ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದರು.

ಇಂದು ಮಾತನಾಡಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಿಯಾಂಖ್ ಖರ್ಗೆ ತಮ್ಮ ವ್ಯಕ್ತಿತ್ವವನ್ನು ಒಳ್ಳೇ ರೀತಿಯಲ್ಲಿ ಬೆಳೆಸಿಕೊಳ್ಳಲಿ. ಪ್ರಿಯಾಂಕ್ 3 ವರ್ಷದಲ್ಲಿ ಏನು ಸಾಧನೆ ಮಾಡಿದ್ದಾರೆ. ಏನು ಸಾಧನೆ ಮಾಡಿದ್ದಾರೆ ಎಂಬುದನ್ನು ಒಂದೊಂದೇ ಹೇಳಲಿ.  ಬರೀ ವಿವಾದದ ಮಾತುಗಳನ್ನ ಆಡಬೇಡಿ  ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ?  ಮಾಫಿಯಾಗಳು ಕೆಲಸ ಮಾಡುತ್ತಿವೆ.  ಇಲ್ಲಿ ಪ್ರಿಯಾಂಕ್ ಖರ್ಗೆ ಮೊದಲು ಇವುಗಳನ್ನ ಸರಿಪಡಿಸಲಿ ಎಂದು ಗುಡುಗಿದರು.

ಸಿಎಂ ಡಿಸಿಎಂ ನಡುವಿನ ಕಚ್ಚಾದಿಂದ ರಾಜ್ಯ ದಿವಾಳಿಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಕುರ್ಚಿಗಾಗಿ ಹೋರಾಟ ನಡೆಸಿದ್ದಾರೆ ಇಬ್ಬರ ಕಚ್ಚಾಟದಿಂದ ರಾಜ್ಯದ ಅಭಿವೃದ್ದಿ ಕೆಲಸ ಆಗುತ್ತಿಲ್ಲ. ಜನತೆ ಕಾಂಗ್ರೆಸ್ ಆಡಳಿತದಿಂದ ಭ್ರಮನಿರಸನ ಆಗಿದ್ದಾರೆ ಎಂದು ಹರಿಹಾಯ್ದರು.

Key words:  Priyank Kharge, Modi, RSS,  defeat, achievement, MP, Kageri

The post ಮೋದಿ, RSS ಬೈಯ್ಯುವುದನ್ನ ಪ್ರಿಯಾಂಕ್ ಖರ್ಗೆ ಸಾಧನೆ ಅಂದುಕೊಂಡಿದ್ದಾರೆ- ಸಂಸದ ಕಾಗೇರಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...

ಅನುದಾನ ಕಡಿತ : ಯಾವ ಮುಖ ಇಡ್ಕೊಂಡು ವೋಟ್ ಕೇಳ್ತಾರೆ-ಆರ್.ಅಶೋಕ್

ಬಾಗಲಕೋಟೆ, ಏಪ್ರಿಲ್, 4,2026 (www.justkannada.in):   ಹಿಂದುಳಿದ ಜಾತಿಗಳು ಹಾಗೂ ಪರಿಶಿಷ್ಟ ಜಾತಿಗಳ...