24
August, 2026

A News 365Times Venture

24
Monday
August, 2026

A News 365Times Venture

ಯತ್ನಾಳ್ ಅಭಿವೃದ್ದಿ ಬಗ್ಗೆ ಸವಾಲ್ ಹಾಕಲಿ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮೇ,3,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರ ಕುರಿತು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅಶ್ಲೀಲ ಪದಗಳನ್ನ ಬಳಸಿದ್ದಾರೆ.  ಯತ್ನಳ್ ಅಭಿವೃದ್ಧಿ ಬಗ್ಗೆ ಸವಾಲ್ ಹಾಕಲಿ. ಆದರೆ ಕುಟುಂಬದ ಬಗ್ಗೆ ಹಾಗೆ ಮಾತನಾಡಬಾರದು ಎಂದರು.

ಶಾಸಕ ಯತ್ನಾಳ್ , ಶಿವಾನಂದ ಪಾಟೀಲ್ ಒಳ್ಳೇಯ  ಸ್ನೇಹಿತರು. ಆದರೆ ಈಗ ಅವರ ಮಧ್ಯೆ ಏನಾಗಿದೆ ಗೊತ್ತಿಲ್ಲ ಎಂದು ಎಂಬಿ ಪಾಟೀಲ್ ತಿಳಿಸಿದರು.

Key words:  challenge, development, Yatnal, Minister, M.B. Patil

The post ಯತ್ನಾಳ್ ಅಭಿವೃದ್ದಿ ಬಗ್ಗೆ ಸವಾಲ್ ಹಾಕಲಿ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹ: ಉಭಯ ಸದನಗಳಲ್ಲಿ ಬಿಜೆಪಿ ಪ್ರತಿಭಟನೆ ತೀವ್ರ

ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ...