25
March, 2026

A News 365Times Venture

25
Wednesday
March, 2026

A News 365Times Venture

ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯಲ್ಲ- ‘ಕೈ’ ಬಂಡಾಯ ಅಭ್ಯರ್ಥಿ

Date:

ದಾವಣಗೆರೆ, ಮಾರ್ಚ್,25,2026 (www.juskannada.in): ಯಾವುದೇ ಕಾರಣಕ್ಕೂ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣದಿಂದ ಹಿಂದೆ ಸರಿಯಲ್ಲ.   ನಾನು ಸ್ಪರ್ಧಾ ಕಣದಿಂದ ಹಿಂದೆ ಸರಿದಿಲ್ಲ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ತಿಳಿಸಿದರು.

ಇಂದು ಮಾತನಾಡಿ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಈ ಚುನಾವಣೆಯಲ್ಲಿ ಕಾಂಗ್ರೆ್ಸ್ ಗೆ ತಕ್ಕಪಠ ಕಲಿಸುತ್ತೇಣೆ ನನಗೆ ಕರೆ ಬಂದವು ನಾನು ಯಾರ ಕರೆಯನ್ನೂ ಸ್ವೀಕಾರ ಮಾಡಿಲ್ಲ.  ಲೋಕಸಭೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಳಿಸುತ್ತೇವೆ ಜಮೀರ್ ಪ್ರಚಾರಕ್ಕೆ ಬಂದರೆ ಗೋಬ್ಯಾಕ್ ಎಂದು ಕೂಗುತ್ತೇವೆ ಎಂದರು.

ನನ್ನ ಜೊತೆ ಮಾತಾಡುವ ಬದಲು ಸಮುಯದಾಯದವರ ಜತೆ ಮಾತಾಡಲಿ. ಮುಸ್ಲೀಮ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡಿದೆ. ದೇವರೆ ಬಂದು ಹೇಳಿದರೂ ನಮ್ಮ ಜನ ಕೇಳುವ ಸ್ಥಿತಿಯಲ್ಲಿ ಇಲ್ಲ. ಹಿಂದೆ ಸರಿಯುತ್ತಾರೆ ಎಂದು ವದಂತಿ  ಹಬ್ಬಿದೆ . ನಾನು ಚುನಾವಣೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಾದಿಕ್ ಫೈ;ಲ್ವಾನ್ ತಿಳಿಸಿದರು.

Key words:  not, withdraw, election, Congress, rebel candidate

The post ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯಲ್ಲ- ‘ಕೈ’ ಬಂಡಾಯ ಅಭ್ಯರ್ಥಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪಚುನಾವಣೆ: ಮೈತ್ರಿ ಧರ್ಮ ಕಾಪಾಡಿಕೊಳ್ಳಬೇಕಿದೆ-ನಿಖಿಲ್ ಕುಮಾರಸ್ವಾಮಿ

ರಾಮನಗರ,ಮಾರ್ಚ್,25,2026 (www.justkannada.in):  ಏಪ್ರಿಲ್ 9 ರಂದು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ...

ಹೈಕಮಾಂಡ್ ಒಪ್ಪಿದ್ರೆ ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,25,2026 (www.justkannada.in):  ಹೈಕಮಾಂಡ್ ಒಪ್ಪಿದರೇ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ವಿಧಾನಸಭೆ...

ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ

ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು ಖರೀದಿಸುವಾಗ...

ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ

ನವದೆಹಲಿ,ಮಾರ್ಚ್,25,2026 (www.justkannada.in):  ಗ್ಯಾಸ್ ಸಿಲಿಂಡರ್ ಅಭಾವದ ನೆಪ ಹೇಳಿ ಬಿಲ್ ಗಳಲ್ಲಿ...