7
June, 2026

A News 365Times Venture

7
Sunday
June, 2026

A News 365Times Venture

ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,6,2026 (www.justkannada.in): ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ಅಂಗೀಕಾರ ಮಾಡಲ್ಲ ಎಂದು ಸಿಎಂ  ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಸಚಿವ ರಾಂಲಿಂಗರೆಡ್ಡಿ ಜೊತೆ ಮಾತನಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದರು.

ರಾಜ್ಯ ಸರ್ಕಾರದ ವಿರುದ್ದ ಪ್ರಧಾನಿ ಮೋದಿ  ಟೀಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಪ್ರಧಾನಿ  ಮೋದಿ ನನಗೆ ಶುಭ ಹಾರೈಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ. ನಾವು ಮತ್ತು ಅವರು ರಾಜಕೀಯ ಮಾಡುವುದು ಬೇಡ. ನಮ್ಮ ಸರ್ಕಾರ ಇರೋದು ಜನರ ಅಭಿವೃದ್ದಿಗೆ ರಾಜ್ಯದ ವಿಚಾರಕ್ಕೆ ಮೋದಿ ಅವರನ್ನ ಭೇಟಿ ಮಾಡುತ್ತೇನೆ ಎಂದರು.

Key words: not accept, Ramalinga Reddy, resignation, CM DK Shivakumar

The post ಯಾವುದೇ ಕಾರಣಕ್ಕೂ ರಾಮಲಿಂಗರೆಡ್ಡಿ ರಾಜೀನಾಮೆ ಅಂಗೀಕಾರ ಮಾಡಲ್ಲ-ಸಿಎಂ  ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನನ್ನ ತೀರ್ಮಾನದಲ್ಲಿ ಬದಲಾವಣೆ ಇಲ್ಲ: ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ- ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,6,2026 (www.justkannada.in): ರಾಜೀನಾಮೆ ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಡಿಕೆ ಶಿವಕುಮಾರ್ ,...

ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡ ಒಳ್ಳೇ ಕೆಲಸ ಮಾಡಿ ಬದಲಾವಣೆ ತಂದಿದ್ದಾರೆ- ಸಚಿವ ಪರಮೇಶ್ವರ್

ಬೆಂಗಳೂರು,ಜೂನ್,6,2026 (www.justkannada.in): ಕಂದಾಯ ಇಲಾಖೆಯಲ್ಲಿ ಕೃಷ್ಣೇಬೈರೇಗೌಡರು ಒಳ್ಳೇ ಕೆಲಸ ಮಾಡಿ ಬದಲಾವಣೆ...

ರಾಜೀನಾಮೆ ವಾಪಸ್ ಪಡೆಯಲು ರಾಮಲಿಂಗರೆಡ್ಡಿ ಒಪ್ಪಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜೂನ್,6,2026 (www.justkannada.in):  ರಾಮಲಿಂಗರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್...

ಕೊಡಗಿನಲ್ಲಿ ಬಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ

ಕೊಡಗು,ಜೂನ್,6,2026 (www.justkannada.in): ಕೊಡಗಿನಲ್ಲಿ ಮುಂಗಾರು ಮಳೆ ಆರಂಭ ಹಿನ್ನೆಲೆಯಲ್ಲಿ ಬಾರೀ ವಾಹನಗಳ...