2
April, 2026

A News 365Times Venture

2
Thursday
April, 2026

A News 365Times Venture

ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್

Date:

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮವಾಗಿ ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ ಎಂದು ಆಹಾರ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ವಾರ್ ಎಫೆಕ್ಟ್ ಇದ್ದು ಔಷಧಿಗಳ ದರ ಏರಿಕೆಯಾದರೇ ಏನು ಮಾಡೋಕೆ ಆಗಲ್ಲ.  ಕೇಂದ್ರ ಸರ್ಕಾರ ಪಾಲಿಸಿ ಮೇಲೆ ನಿರ್ಧಾರ ಆಗುತ್ತದೆ.

ಔಷದಳ ದರ ಏರಿಕೆ ಮಾಡೊದು ನಮ್ಮ ಕೈಯಲ್ಲಿ ಇಲ್ಲ. ರೋಗಿಗಳಿಗೆ ಔಷಧ ಕಡಿಮೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ.  ರೋಗಿಗಳ ಹಿತದೃಷ್ಟಿ ನಮಗೆ ಮುಖ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Key words: war Effect, price, medicines, Minister, Dinesh Gundurao

The post ಯುದ್ದದ ಎಫೆಕ್ಟ್: ಔಷಧಿಗಳ ದರ ಏರಿಕೆಯಾದರೆ ಏನು ಮಾಡೋಕೆ ಆಗಲ್ಲ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಜೆಪಿಗೆ ಮತ ನೀಡಿ ಗೆಲ್ಲಿಸಿ, ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ- ಬಿಎಸ್ ವೈ ಮನವಿ

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕಿದೆ...

ಮೋದಿ ಸರ್ಕಾರ ಏ.1 ರಂದು ಜನರ ಜೇಬು ಕತ್ತರಿಸುವ ಕೆಲಸ ಮಾಡಿದೆ- ರಣದೀಪ್ ಸಿಂಗ್ ಸುರ್ಜೇವಾಲ

ಬಾಗಲಕೋಟೆ,ಏಪ್ರಿಲ್,1,2026 (www.justkannada.in):  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ  ಏಪ್ರಿಲ್ 1...

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಬಂಧನ

ಬೆಂಗಳೂರು,ಏಪ್ರಿಲ್,1,2026 (www.justkannada.in):  ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ,...

ಮೈಸೂರು ಬಟ್ಟೆ ಬ್ಯಾಗ್ ಖರೀದಿ ಪ್ರಕರಣ:  ಹೈಕೋರ್ಟ್‌ನಿಂದ ತನಿಖೆಗೆ ಹಸಿರು ನಿಶಾನೆ.

  ಬೆಂಗಳೂರು. ಏ.೦೧,೨೦೨೬:  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ...