28
March, 2026

A News 365Times Venture

28
Saturday
March, 2026

A News 365Times Venture

ಯುವಕರಿಗೆ ನಿರಾಸೆಯಾಗಬಾರದೆಂದು IPL ಪಂದ್ಯಗಳಿಗೆ ಅನುಮತಿ-ಗೃಹ ಸಚಿವ ಪರಮೇಶ್ವರ್

Date:

ತುಮಕೂರು,ಮಾರ್ಚ್,28,2026 (www.justkannada.in): ಯುವಕರಿಗೆ ನಿರಾಸೆಯಾಗಬಾರದೆಂದು ಬೆಂಗಳೂರಿನ ಚಿನ್ನಸ್ವಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಚಿನ್ನಸ್ವಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಅನುಮತಿ ಕೊಡದಿದ್ದರೆ ಬೆಂಗಳೂರು ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಂಡು ಪಂದ್ಯಕ್ಕೆ  ಅನುಮತಿ ನೀಡಲಾಗಿದೆ. ಕಳೆದ ಮಾರ್ಚ್ ನಲ್ಲಿ ಅಹಿತಕರ ಘಟನೆಯಿಂದ11 ಜನ  ಮೃತಪಟ್ಟಿದ್ದರು ಎಂದರು.

ಎರಡು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಸಿಎಂ ಸಿದ್ದರಾಮಯ್ಯ ಅವರ ಏಪ್ರಿಲ್ 3ರ    ಮಧುಗಿರಿ ಪ್ರವಾಸ ಮುಂದೂಡಿಕೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

Key words: IPL, matches, allowed, Home Minister, Parameshwar

The post ಯುವಕರಿಗೆ ನಿರಾಸೆಯಾಗಬಾರದೆಂದು IPL ಪಂದ್ಯಗಳಿಗೆ ಅನುಮತಿ-ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಂದಿ ಕಲಿಯಬಾರದು ಅಂತೇನಿಲ್ಲ, ಆದ್ರೆ ಪರೀಕ್ಷೆ ಕಡ್ಡಾಯವಾಗಬಾರದಷ್ಟೆ- ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದಲ್ಲಿಈ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿ ಮಾಡಲಾಗುತ್ತದೆ.  ಸರ್ಕಾರದಿಂದ...

ತಂದೆಯ ಸಾವಿನ ದುಃಖದಲ್ಲೂ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ಶಿವಮೊಗ್ಗ,ಮಾರ್ಚ್,28,2026 (www.justkannada.in):  ನಿನ್ನೆ ತಂದೆ ಸಾವು. ಇಂದು ಎಸ್ ಎಸ್ ಎಲ್...

ಬಜೆಟ್ ಅಧಿವೇಶನ: ವಿಪಕ್ಷ ವೈಫಲ್ಯ ಎತ್ತಿಹಿಡಿದ ಸರ್ಕಾರ –ಹೆಚ್.ಎ ವೆಂಕಟೇಶ್

ಮೈಸೂರು,ಮಾರ್ಚ್,28,2026 (www.justkannada.in): ರಾಜ್ಯದ ಇತ್ತೀಚಿನ ಬಜೆಟ್ ಅಧಿವೇಶನವು ಆಡಳಿತ ಮತ್ತು ರಾಜಕೀಯದ...

ಇಂದು ಮತ್ತು ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಬೆಂಗಳೂರು,ಮಾರ್ಚ್,28,2026 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ...