6
April, 2026

A News 365Times Venture

6
Monday
April, 2026

A News 365Times Venture

ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ

Date:

ದಾವಣಗೆರೆ,ಏಪ್ರಿಲ್,6,2026 (www.justkannada.in):  ರಾಜ್ಯದಲ್ಲಿ ನೇಮಕಾತಿಗಳಿಗೆ ತಡೆ ಬದ್ದು ಎರಡು ವರ್ಷಗಳೇ ಕಳೆದಿದ್ದು ಸರ್ಕಾರದ ವಿರುದ್ದ ಉದ್ಯೋಗಾಕಾಂಕ್ಷಿಗಳು ಸಿಟ್ಟಿಗೆದ್ದು ಈಗಾಗಲೇ ಬೃಹತ್ ಮಟ್ಟದ ಹೋರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಸಿಎಂ ಸಿದ್ದರಾಮಯ್ಯ ಯುವಕ, ಯುವತಿಯರಿಗೆ ಖಾಲಿ ಹುದ್ದೆಗಳ ಭರ್ತಿ ಬಗ್ಗೆ ಭರವಸೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ,  ಯುವಕ, ಯುವತಿಯರು ಆತಂಕ ಪಡುವ ಅಗತ್ಯವಿಲ್ಲ.  ಶೀಘ್ರದಲ್ಲೇ ಖಾಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದರು.

ರಾಜ್ಯ ಸರ್ಕಾರ ಹೆಚ್ಚು ಸಾಲ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಬೊಮ್ಮಯಿ ಅಶೋಕ್ ಗೆ ಹೇಳುತ್ತೇನೆ.  ಮೋದಿ 12 ವರ್ಷಗಳಲ್ಲಿ 165 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದ್ದಾರೆ ರಾಜ್ಯದ ಸಾಲವನ್ನು ನಿಗದಿ ಮಾಡುವುದು ಕೇಂದ್ರ ಸರ್ಕಾರ ಸುಳ್ಳು ಬಿಜೆಪಿಯವರ ಮನೆದೇವರು ಸುಳ್ಳು ಹೇಳಿ ದಾರಿ  ತಪ್ಪಿಸುತ್ತಿದ್ದಾರೆ ಎಂದರು.

Key words: Recruitment, vacant posts, filled soon, CM Siddaramaiah

The post ಯುವಕ, ಯುವತಿಯರಿಗೆ ಆತಂಕ ಬೇಡ: ಶೀಘ್ರದಲ್ಲಿ ಖಾಲಿ ಹುದ್ದೆಗಳ ಭರ್ತಿ- ಸಿಎಂ ಸಿದ್ದರಾಮಯ್ಯ ಭರವಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ

  ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ...

ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್

ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ‌ ನಜರ್ ಬಾದ್ ನಲ್ಲಿರುವ ಚಾಮುಂಡಿ...

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಪರಿಶೀಲನೆ, ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್, 6,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ...

ಕಾಂಗ್ರೆಸ್ ನವರಿಗೆ ಕರೆ ಕೊಡ್ತೇನೆ, ಆ ಹುಡುಗನನ್ನ ಸೋಲಿಸಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಏಪ್ರಿಲ್,6,2026 (www.justkannda.in): ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ...