20
September, 2026

A News 365Times Venture

20
Sunday
September, 2026

A News 365Times Venture

ರಾಜೀನಾಮೆ ನೀಡುವಂತೆ ವಿಪಕ್ಷಗಳ ಆಗ್ರಹ: ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

Date:

ಬೆಂಗಳೂರು,ಜೂನ್,6,2025 (www.justkannada.in):  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು  ರಾಜೀನಾಮೆ ನೀಡುವಂತೆ ಆಗ್ರಹಿಸಿದ ವಿಪಕ್ಷಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್ ಮತ್ತು ಬಿಜೆಪಿ ನಾಯಕರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಇಷ್ಟಕ್ಕೂ ನನ್ನ ರಾಜೀನಾಮೆ ಕೇಳಲು ನನ್ನದೇನು ತಪ್ಪಿದೆ? ಬೆಂಗಳೂರು ಉಸ್ತುವಾರಿ ಸಚಿವನಾಗಿ ಸ್ಟೇಡಿಯಂ ಗೆ ಹೋಗಿದ್ದೆ, ಅದು ತಪ್ಪಾ? ಆರ್ ಸಿಬಿ ತಂಡ ಐಪಿಎಲ್ ಗೆದ್ದು ಬೆಂಗಳೂರಿಗೆ ಬಂದಾಗ ಅವರನ್ನು ಬರಮಾಡಿಕೊಳ್ಳಲು ಏರ್ ಪೋರ್ಟ್ ಗೆ ಹೋಗಿದ್ದು ತಪ್ಪಾ? ಬೆಂಗಳೂರು ಸಚಿವನಾಗಿ ಇದನ್ನು ಮಾಡಿದ್ದು ತಪ್ಪು ಎಂದು ಹೇಳುವುದು ಸರಿಯಲ್ಲ ಎಂದರು.

ಹೆಣದ ಮೇಲೆ ಜೆಡಿಎಸ್ ಬಿಜೆಪಿ ರಾಜಕಾರಣ  ಮಾಡುತ್ತಿದೆ.  ಅವರ ಮಾತುಗಳಿಗೆ ಉತ್ತರ ಕೊಡುತ್ತೇನೆ. ರಾಜೀನಾಮೆ ಕೇಳುತ್ತಿದ್ದಾರೆ ಕೊಡೋಣ. ಹೆಚ್ ಡಿಕೆಗೆ ನನ್ನ ಮೇಲೆ ಲವ್. ಹೆಚ್ ಡಿಕೆ ನನ್ನ ರಾಜೀನಾಮೆ ಕೇಳ್ತಿದ್ದಾರೆ ಕೊಡೋಣ ಎಂದು ವ್ಯಂಗ್ಯವಾಡಿದರು.vtu

Key words: Opposition parties, demand, resignation, DCM, D.K. Shivakumar

The post ರಾಜೀನಾಮೆ ನೀಡುವಂತೆ ವಿಪಕ್ಷಗಳ ಆಗ್ರಹ: ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಉಂಟಾಗುತ್ತಿರುವ...

“ನಮ್ಮ ನಗರ ಸ್ವಚ್ಛವಾಗಿಡುವ ಕೈಗಳಿಗೆ ಆರೋಗ್ಯದ ಕಾಳಜಿ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ”

  ಮೈಸೂರು, SEP.20,2026: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯಕ್ಕಾಗಿ ಪ್ರತಿದಿನವೂ ಮುಂಚೂಣಿಯಲ್ಲಿ...

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ : ಸಿಎಂ ಡಿ.ಕೆ.ಶಿವಕುಮಾರ್

ಸಕಲೇಶಪುರ, ಸೆ 20: ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ಕೇಂದ್ರ...

ರೈತರ ಹಿತ ಕಾಯಲು ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಸಿದ್ಧ- ಡಿಸಿಎಂ ಡಾ.ಜಿ ಪರಮೇಶ್ವರ್

ಬೆಂಗಳೂರು,ಸೆಪ್ಟಂಬರ್‌, 19,2026 (www.justkannada.in) ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾಗಿರುವ ರೈತರ...