27
June, 2026

A News 365Times Venture

27
Saturday
June, 2026

A News 365Times Venture

ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ- ಬಿ.ವೈ ವಿಜಯೇಂದ್ರ ವಾಗ್ದಾಳಿ

Date:

ಬೆಂಗಳೂರು,ಮಾರ್ಚ್,5,2025 (www.justkannada.in): ವಿದ್ಯುತ್ ಮೀಟರ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ ಎಂದು ಟೀಕಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ರಾಜ್ಯದಲ್ಲಿ ಬೆಲೆ ಏರಿಕೆ ಮಾಡುವ ಸರ್ಕಾರವಿದೆ. ಅದಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ.   ಹಾಲು ಸ್ಟ್ಯಾಂಪ್ ಡ್ಯೂಟಿ ವಿದ್ಯತ್ ಮೀಟರ್ ಬೆಲೆ ಏರಿಕೆ ಮಾಡಿದೆ. ಇದರಿಂದ ಜನಸಾಮನ್ಯಾರಿಗೆ ಹೊರೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಕಳೆದ 20 ತಿಂಗಳಿನಿಂದ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿಲ್ಲ. ಕಾಂಗ್ರೆಸ್ ನವರಿಗೆ ಶಾಸಕರಿಗೆ ಅನುದಾನ ಕೊಡಲು ಸಾಧ್ಯವಾಗಿಲ್ಲ.  ಎಸ್ ಸಿ, ಎಸ್ ಟಿಯವರಿಗೆ ಟೆಂಡರ್ ಗೆ ಮೀಸಲಾತಿ ಕೊಟ್ಟಿದ್ದಾರೆ. ಆದರೆ ಎಲ್ಲಿ ಕೆಲಸದ ಟೆಂಡರ್ ಕರೆದಿದ್ದಾರೆ ಈ ನಡುವೆ ಮುಸ್ಲೀಮರಿಗೆ 4% ಮೀಸಲಾತಿ ಕೊಡಲು ಮುಂದಾಗಿದ್ದಾರೆ ಎಂದು ಹರಿಹಾಯ್ದರು.

Key words: state, government, price hikes, BY Vijayendra

The post ರಾಜ್ಯದಲ್ಲಿರುವುದು ಬೆಲೆ ಏರಿಕೆ ಸರ್ಕಾರ- ಬಿ.ವೈ ವಿಜಯೇಂದ್ರ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...