7
March, 2026

A News 365Times Venture

7
Saturday
March, 2026

A News 365Times Venture

ರಾಜ್ಯದಲ್ಲಿ ನಟ ಕಮಲ್ ಹಾಸನ್  ‘ಥಗ್ ಲೈಫ್’ ಬಿಡುಗಡೆ ಇಲ್ಲ: ಹೈಕೋರ್ಟ್ ​ಗೆ ಮಾಹಿತಿ

Date:

ಬೆಂಗಳೂರು,ಜೂನ್,3,2025 (www.justkannada.in): ನಟ ಕಮಲ್ ಹಾಸನ್ ಹೇಳಿಕೆಯಿಂದ ‘ಥಗ್ ಲೈಫ್’ ಸಿನಿಮಾದ ಬಿಡುಗಡೆ ಇಕ್ಕಟ್ಟಿಗೆ ಸಿಲುಕಿದ್ದು, ಇದೀಗ ಸಿನಿಮಾ ನಿರ್ಮಾಪಕರೇ ಸಿನಿಮಾ ಅನ್ನು ರಾಜ್ಯದಲ್ಲಿ ಬಿಡುಗಡೆ ಮಾಡದೇ ಇರಲು ನಿರ್ಧರಿಸಿದ್ದಾರೆ.

ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಭದ್ರತೆ ಕೊಡಿಸುವಂತೆ ಒತ್ತಾಯಿಸಿ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದರು, ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ನಟ ಕಮಲ್ ಹಾಸನ್ ಗೆ  ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಕ್ಷಮೆ ಕೇಳುವುದಕ್ಕೆ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿತ್ತು.

ಇದೀಗ ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ಕಮಲ್ ಪರ ವಕೀಲರು, ‘ಥಗ್ ಲೈಫ್’ ಸಿನಿಮಾದ ನಿರ್ಮಾಪಕರು, ಸಿನಿಮಾ ಅನ್ನು ರಾಜ್ಯದಲ್ಲಿ ಬಿಡುಗಡೆ ಮಾಡದೇ ಇರಲು ನಿರ್ಧರಿಸಿದ್ದಾರೆ ಎಂದಿದ್ದಾರೆ. ಅಲ್ಲದೆ, ಫಿಲಂ ಚೇಂಬರ್ ಜೊತೆಗೆ ನಿರ್ಮಾಪಕರು ಚರ್ಚೆ ನಡೆಸಲು ಸಿದ್ಧವಿದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ. ಇದೀಗ ಅರ್ಜಿಯನ್ನು ಜೂನ್ 10ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.vtu

Key words: Actor, Kamal Haasan , not, release, ‘Thug Life, High Court

The post ರಾಜ್ಯದಲ್ಲಿ ನಟ ಕಮಲ್ ಹಾಸನ್  ‘ಥಗ್ ಲೈಫ್’ ಬಿಡುಗಡೆ ಇಲ್ಲ: ಹೈಕೋರ್ಟ್ ​ಗೆ ಮಾಹಿತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಕೃತಿ ಮಡಿಲಲ್ಲಿ ಚಿಕಿತ್ಸೆ:  AIISH ನಲ್ಲಿ ಮಕ್ಕಳ ಕನಸುಗಳಿಗೆ ಹೂವಿನ ದಾರಿ.

  ಮೈಸೂರು: ಮೈಸೂರಿನ ಸುಂದರ ಬೆಳಿಗ್ಗೆಯಲ್ಲಿ, All India Institute of Speech...

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ ನಡೆಸಿದ್ದು...

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ...

ಸಿಎಂ ಸಿದ್ದರಾಮಯ್ಯ ಅವರ ಸೌಜನ್ಯದ ನಡೆ: ದಿ. ಗೋಪಾಲಗೌಡರ ಪುತ್ರ ರಾಮಮನೋಹರ್ ಧನ್ಯವಾದ.

  ಬೆಂಗಳೂರು, ಮಾ.೦೭,೨೦೨೬ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಗೋಪಾಲಗೌಡರ ಹೆಸರನ್ನು ಇಡುವುದಾಗಿ...