11
March, 2026

A News 365Times Venture

11
Wednesday
March, 2026

A News 365Times Venture

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ

Date:

ಬೆಂಗಳೂರು, ಏಪ್ರಿಲ್​ ,26,2025 (www.justkannada.in): ಆಟೋ, ಕ್ಯಾಬ್ ಚಾಲಕರಿಗೆ ಸಿಹಿಸುದ್ದಿ ಸಿಕ್ಕಿದ್ದು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ

ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ನೀಡಿತ್ತು. ಸದ್ಯ ಹೈಕೋರ್ಟ್ ಆದೇಶ ‌ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸಚಿವ ರಾಮಲಿಂಗರೆಡ್ಡಿ ಸೂಚಿಸಿದ್ದಾರೆ.

Key words: Transport Minister, Ramalinga Reddy, orders, stop, bike taxis

The post ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹೌದು...

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು...

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...