9
March, 2026

A News 365Times Venture

9
Monday
March, 2026

A News 365Times Venture

ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

Date:

ನವದೆಹಲಿ,ಜುಲೈ,30,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಇಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರಸ್ತಾಪಿಸಿದರು.

ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ರಸಗೊಬ್ಬರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಸಂಸದ ಸುಧಾಕರ್, ಮುಂಗಾರು ಅವಧಿ ಕೃಷಿಗೆ ನಿರ್ಣಾಯಕ. ಈ ವೇಳೆಯಲ್ಲಿ ಭತ್ತ, ಜೋಳ, ದ್ವಿದಳಧಾನ್ಯ, ಸೋಯಾಬಿನ್‌ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ.  ಕೇಂದ್ರ ಸರ್ಕಾರವು ಈ ಹಂಗಾಮಿನಲ್ಲಿ 8.13 ಲಕ್ಷ ಟನ್‌ ಯೂರಿಯಾವನ್ನು ರಾಜ್ಯಕ್ಕೆ ಕಳುಹಿಸಿದೆ. ಆದರೆ ಕಾಂಗ್ರೆಸ್‌ ಸರ್ಕಾರದ ಅಸಮರ್ಪಕ ಆಡಳಿತದಿಂದ ರೈತರಿಗೆ ಭಾರಿ ತೊಂದರೆ ಆಗಿದೆ. ಕರ್ನಾಟಕದಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ದಾಸ್ತಾನು ಇದ್ದರೂ ಯೂರಿಯಾ ಹಾಗೂ ಡಿಎಪಿ ಹಂಚಿಕೆ ಮಾಡಿಲ್ಲ. ಈ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಸಮರ್ಪಕ ರಸಗೊಬ್ಬರ ಪೂರೈಕೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಬೇಕು ಎಂದು ಸಂಸದ ಸುಧಾಕರ್ ಮನವಿ ಮಾಡಿದರು.vtu

Key words: Fertilizer, shortage, MP, Dr. K. Sudhakar, Lok Sabha

The post ರಾಜ್ಯದಲ್ಲಿ ರಸಗೊಬ್ಬರ ಕೊರತೆ: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSIC ಫಿಲೇಚರ್ ಕಾರ್ಖಾನೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ

ಮೈಸೂರು,ಮಾರ್ಚ್,9.2026 (www.justkannada.in): ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಇರುವ KSIC ಫಿಲೇಚರ್...

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ ಬಜೆಟ್...

ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ

ಮೈಸೂರು,ಮಾರ್ಚ್,9,2026 (www.justkannada.in):  ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ...

ಎರಡು ಹಂತದಲ್ಲಿ ಜನಗಣತಿ-2027:  ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,9,2026 (www.justkannada.in): ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು...