25
April, 2026

A News 365Times Venture

25
Saturday
April, 2026

A News 365Times Venture

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್

Date:

ಬೆಳಗಾವಿ,ಏಪ್ರಿಲ್,25,2026 (www.justkannada.in): ‘ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇಲ್ಲ. ‘ಅಧಿಕಾರ ಹಂಚಿಕೆ ವಿಚಾರವಾಗಿ ಏನು ಮಾತುಕತೆ ಆಗಿದೆ ಎಂಬುದು ಗೊತ್ತಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದೂ ತಪ್ಪಲ್ಲ‌. ಆದರೆ ಸಿಎಂ ಕುರ್ಚಿ ಖಾಲಿ ಇಲ್ಲ.  ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೋ ನೋಡೋಣ ಎಂದರು.

‘ಸಚಿವ ಸಂಪುಟ ಪುನಾರಚನೆ ವೇಳೆ ಅರ್ಧದಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವಂತೆ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಇದು ಕೆಲವರ ಅಭಿಪ್ರಾಯವಾಗಿದೆ. ನಾನು ನನ್ನ ಅಭಿಪ್ರಾಯ ತಿಳಿಸುತ್ತೇನೆ. ಆದರೆ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ’ ಎಂದರು.

Key words: CM Change, state , Minister, K. Venkatesh

The post ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಿಮ್ಸ್ ಆಸ್ಪತ್ರೆಗೆ ಭೇಟಿ: ಸಚಿವ ಡಿ.ಸುಧಾಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,25,2026 (www.justkannada.in):  ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,...

ಡಿಕೆ ಶಿವಕುಮಾರ್ ಕಾಂಗ್ರೆಸ್ ಕಟ್ಟಾಳು, ಸಿಎಂ ಆಗಬೇಕು- MLC ಹೆಚ್.ವಿಶ್ವನಾಥ್

ಮೈಸೂರು,ಏಪ್ರಿಲ್,25,2026 (www.justkannada.in): ಉಪಚುನಾವಣೆ ಮುಗಿದ ಬೆನ್ನಲ್ಲೆ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ...

ಮಹಿಳಾ ಮೀಸಲು ಕಾಯ್ದೆ ಸೋಲಲು ಬಿಜೆಪಿ ನೇರ ಕಾರಣ- ಕೆ.ವಿ. ಮಲ್ಲೇಶ್ ಆರೋಪ

ಮೈಸೂರು,ಏಪ್ರಿಲ್,25,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲು ಕಾಯಿದೆಗೆ ಸೋಲು ಉಂಟಾಗಲು ಕೇಂದ್ರ...

ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ- ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ,ಏಪ್ರಿಲ್,25,2026 (www.justkannada.in):  ಕಾಂಗ್ರೆಸ್ ನಲ್ಲಿ 100ಕ್ಕೆ 100 ಗೊಂದಲ ಇರೋದು ನಿಜ...