26
August, 2026

A News 365Times Venture

26
Wednesday
August, 2026

A News 365Times Venture

ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ

Date:

ಬೆಳಗಾವಿ,ಜೂನ್,23,2025 (www.justkannada.in):  ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅಸಮಾಧಾನ  ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಸರ್ಕಾರದ ವಿರುದ್ದ ಸಿಡಿದಿದ್ದಾರೆ.

ಹೌದು ಶಾಸಕ ರಾಜೂಕಾಗೆ ಅವರು ರಾಜ್ಯ ಸರ್ಕಾರದ ವಿರುದ್ದ ತಮ್ಮ ಅಸಮಾಧಾನ ತೋರ್ಪಡಿಸಿದ್ದಾರೆ.  ಬಿ.ಆರ್ ಪಾಟೀಲ್ ಆಡಿಯೋ ನಿಜ. ಅವರು ಹೇಳಿರುವುದು  ಸತ್ಯ. ನನಗೂ ಸಾಕಷ್ಟು ನೋವಾಗಿದೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ.  ಅನುದಾನ ನೀಡಲಾಗಿದೆ.  ಆದರೆ ಎರಡು ವರ್ಷಗಳಿಂದ ವರ್ಕ್ ಆರ್ಡರ್ ಆಗಿಲ್ಲ.

ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ.  ನಾನು ರಾಜೀನಾಮೆ ನೀಡುವ ಮನಸ್ಥಿತಿಗೆ ಬಂದಿದ್ದೇನೆ. ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ ಎಂದು ರಾಜೂಕಾಗೆ ಹೇಳಿದ್ದಾರೆ.vtu

Key words: state, administrative, system , complete, failure, Congress, MLA

The post ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ...