11
March, 2026

A News 365Times Venture

11
Wednesday
March, 2026

A News 365Times Venture

ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌

Date:

ಬೆಂಗಳೂರು,ಮೇ,10,2025 (www.justkannada.in):  ಪಹಲ್ಗಾಮ್ ಮೇಲೆ ಉಗ್ರರ ದಾಳಿ ಬಳಿಕ ಉಗ್ರರ 9 ನೆಲೆಗಳನ್ನ ಭಾರತೀಯ ಸೇನೆ ಧ್ವಂಸ ಮಾಡಿದ ಬೆನ್ನಲ್ಲೆ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದ್ದು ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದುಗೊಳಿಸಲಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ದೇಶದಲ್ಲಿ ಯುದ್ದದ ಪರಿಸ್ಥಿತಿ ಹಿನ್ನೆಲೆ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ.  ಈ ಸಂದರ್ಭದಲ್ಲಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಯಾವ ಸಂದರ್ಭದಲ್ಲಿ ಏನಾಗುತ್ತೋ ಗೊತ್ತಿಲ್ಲ.  ಹಾಗಾಗಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಎಂದಿದ್ದಾರೆ

ಕೋಸ್ಟಲ್‌ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

Key words: Additional leave, state ,police, canceled

The post ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...

ರಾಹುಲ್ ಗಾಂಧಿಗೆ ದೇಶದ ಅಭಿವೃದ್ದಿ ಬಗ್ಗೆ ಅರಿವಿಲ್ಲ- ಪ್ರಧಾನಿ ಮೋದಿ ಟೀಕೆ

ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ...

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ...