25
May, 2026

A News 365Times Venture

25
Monday
May, 2026

A News 365Times Venture

ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ

Date:

ದಾವಣಗೆರೆ,ಏಪ್ರಿಲ್,1,2026 (www.justkannada.in):  ರಾಜ್ಯದ ಹಣಕಾಸು ಸ್ಥಿತಿ ಸುಭ್ರದ್ರವಾಗಿದೆ. ನಾವು ಕೊಟ್ಟ ಗ್ಯಾರಂಟಿಗಳು ಜನರಿಗೆ ತಲುಪಿವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದೆ.  ಅಚ್ಚೇದಿನ್ ಆಯೇಗಾ ಎಂದವರು ಏನು ಕೊಟ್ಟಿದ್ದಾರೆ ಎಂದು ಬಿಜೆಪಿಗೆ ಕುಟುಕಿದರು.

ದಾವಣಗೆರೆಯಲ್ಲಿ ಜಮೀರ್ ಪ್ರಚಾರ ಮಾಡುತ್ತಾರೆ. ಏಪ್ರಿಲ್ 5 ರಂದು ಜಮೀರ್ ದಾವಣಗೆರೆಯಲ್ಲಿ ಪ್ರಚಾರ ಮಾಡುತ್ತಾರೆ. ಏಪ್ರಿಲ್ 6 ಮತ್ತು 7 ರಂದು ಬಾಗಲಕೋಟೆಯಲ್ಲಿ ಜಮೀರ್ ಪ್ರಚಾರ ಮಾಡುತ್ತಾರೆ ಜಮೀರ್ ಜೊತೆ ನಾನು ಮಾತನಾಡಿದ್ದೇನೆ ಎಂದರು.

ಕುಟುಂಬ ರಾಜಕೀಯ ಬಗ್ಗೆ ಬಿಜೆಪಿ ನಾಯಕರ ಆರೋಪ  ವಿಚಾರ, ಬಿಎಸ್ ವೈ ಮಕ್ಕಳು ದೇವೇಗೌಡರ ಮಕ್ಕಳು ಏನಾಗಿದ್ದಾರೆ.  ನಾವು ಮಾಡಿದ್ರೆ ಮಾತ್ರ ಕುಟುಂಬ ರಾಜಕೀಯನಾ?  ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

Key words: State, financial condition, stable, CM Siddaramaiah

The post ರಾಜ್ಯದ ಹಣಕಾಸಿನ ಸ್ಥಿತಿ ಸುಭದ್ರ: ಗ್ಯಾರಂಟಿ ಜನರಿಗೆ ತಲುಪಿವೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...

ಸಚಿವ ಸ್ಥಾನ ತ್ಯಾಗ ವಿಚಾರ: ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದ- ಸಚಿವ ಮುನಿಯಪ್ಪ

ಬೆಂಗಳೂರು,ಮೇ,25,2026 (www.justkannada.in): ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ ಸಂಬಂಧ ಹೈಕಮಾಂಡ್...

ದೆಹಲಿಗೆ ಬರಲು ಸಿಎಂ, ಡಿಸಿಎಂಗೆ ಸೂಚನೆ ವಿಚಾರ: ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ಏನು?

ನವದೆಹಲಿ,ಮೇ,25,2026 (www.justkannada.in):  ದೆಹಲಿಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ...